Wednesday, Jan 29 2020 | Time 14:07 Hrs(IST)
  • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
  • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
  • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
  • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
  • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
  • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
  • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
  • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
  • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
  • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
  • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
  • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
  • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
  • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
  • ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅಧಿಕಾರ ಸ್ವೀಕಾರ
National Share

ಪರಿಷ್ಕೃತ ಪೌರತ್ವ ತಿದ್ದುಪಡಿ ಮಸೂದೆ: ಸೋಮವಾರ ಮಂಡನೆ

ನವದೆಹಲಿ, ಡಿಸೆಂಬರ್ 8 (ಯುಎನ್‌ಐ) ಪೌರತ್ವ ಪರಿಷ್ಕೃತ ತಿದ್ದುಪಡಿ ಮಸೂದೆ 2019 ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಲಿರುವ ಮಸೂದೆಯ ಮೇಲೆ ಎಲ್ಲರ ಗಮನ ದೃಷ್ಟಿ ನೆಟ್ಟಿದೆ.
ಮೂಲಗಳ ಪ್ರಕಾರ, ಪರಿಷ್ಕೃತ ಕರಡು ಕಾನೂನನ್ನು ಪ್ರಶ್ನೋತ್ತರ ಅವಧಿ ಮುಗಿದ ನಂತರ ಸಚಿವರು ಇದನ್ನೂ ಮಂಡನೆ ಮಾಡಲಿದ್ದಾರೆ ಎನ್ನಲಾಗಿದೆ.
ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಮಸೂದೆ ಅವಕಾಶ ಮಾಡಿಕೊಡಲಿದೆ.
ಕರಡು ಕಾನೂನನ್ನು ಪ್ರಭಾವಿ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ (ಎಎಎಸ್‌ಯು), ವಿರೋಧ ಪಕ್ಷಗಳು ಮತ್ತು ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿನ ಇತರ ಪಾಲುದಾರ ಪಕ್ಷದ ನಾಯಕರು ತೀವ್ರವಾಗಿ ವಿರೋಧಿಸುತ್ತಿದ್ದಾರೆ.
ಈಶಾನ್ಯದ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳ ತೀವ್ರ ಪ್ರತಿಭಟನೆಯ ಮಧ್ಯೆ, ಹೊಸ ಕರಡು ಮಸೂದೆ ಪಾಲುದಾರರ ಪಕ್ಷಗಳ ಹಿತಾಸಕ್ತಿ, ಮತ್ತು 'ಭಾರತದ ಹಿತಾಸಕ್ತಿಯನ್ನು ರಕ್ಷಣೆ ಮಾಡಲಿದೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇದು ಸಮಗ್ರ ದೇಶದ ಹಿತಾಸಕ್ತಿ ಕಾಪಾಡಲಿದೆ ಈಗಾಗಲೇ ಕೆಂದ್ರ ಸಚಿವ ಸಂಪುಟ ಸಹ ಇದಕ್ಕೆ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗಾರರಿಗೆ ತಿಳಿಸಿದರು. ಇದೆ 13ಕ್ಕೆ ಸಂಸತ್ ಅಧಿವೇಶನ ಕೊನೆಯಾಗಲಿದೆ.
ಯುಎನ್ಐ ಕೆಎಸ್ಆರ್ 1308