Monday, Jun 1 2020 | Time 02:03 Hrs(IST)
National Share

ಪ್ರಕೃತಿ ವಿಕೋಪ: ಭಾರತದಲ್ಲಿ ಕಳೆದ ವರ್ಷ 5 ದಶಲಕ್ಷ ಮಂದಿ ಸ್ಥಳಾಂತ: ವಿಶ್ವಸಂಸ್ಥೆ

ನವದೆಹಲಿ, ಮೇ 23 (ಯುಎನ್‍ಐ) ಅಂಫಾನ್ ಚಂಡಮಾರುತದಿಂದಾಗಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಸಂಖ್ಯೆಯ ಜನರ ಸ್ಥಳಾಂತರವಾಗಿದೆ.
ಈ ವರದಿಗಳ ಮಧ್ಯೆ, ನೈಸರ್ಗಿಕ ವಿಪತ್ತುಗಳು, ಸಂಘರ್ಷ ಮತ್ತು ಹಿಂಸಾಚಾರದಿಂದಾಗಿ 2019 ರಲ್ಲಿ ಭಾರತದಲ್ಲಿ 5 ದಶಲಕ್ಷಕ್ಕೂ ಹೆಚ್ಚು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ.
ಈ ಅಂಕಿ ಅಂಶವು ವಿಶ್ವದಲ್ಲೇ ಅತಿ ಹೆಚ್ಚು ಆಂತರಿಕ ಸ್ಥಳಾಂತರಗಳನ್ನು ಹೊಂದಿದೆ. ಭಾರತದ ನಂತರ ಫಿಲಿಪೈನ್ಸ್, ಬಾಂಗ್ಲಾದೇಶ ಮತ್ತು ಚೀನಾ ದೇಶಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

ಯುಎನ್ ಚಿಲ್ಡ್ರನ್ಸ್ ಫಂಡ್ –ಯುನಿಸೆಫ್ ನ ವರದಿ 'ಲಾಸ್ಟ್ ಅಟ್ ಹೋಮ್' 2019 ರಲ್ಲಿ ಸುಮಾರು 33 ಮಿಲಿಯನ್ ಹೊಸ ಸ್ಥಳಾಂತರಗಳನ್ನು ವಿಶ್ವದಾದ್ಯಂತ ದಾಖಲಿಸಲಾಗಿದೆ ಎಂದು ಹೇಳಿದೆ.
ಈ ಪೈಕಿ ಸುಮಾರು 25 ದಶಲಕ್ಷ ಜನರು ನೈಸರ್ಗಿಕ ವಿಪತ್ತಿನಿಂದ, 8.5 ದಶಲಕ್ಷ ಮಂದಿ ಸಂಘರ್ಷ ಮತ್ತು ಹಿಂಸಾಚಾರದ ಪರಿಣಾಮದಿಂದಾಗಿ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.
ಯುಎನ್‍ಐ ಎಸ್‍ಎ ವಿಎನ್ 1050
More News
ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ

31 May 2020 | 9:35 PM

ನವದೆಹಲಿ, ಮೇ 31 (ಯುಎನ್‌ಐ) ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪಗಳ ಮೇಲೆ ರೂಪುಗೊಂಡ ಕಡಿಮೆ ಒತ್ತಡ ಪ್ರದೇಶವು ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಜೂನ್ 3 ರೊಳಗೆ ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಗುಜರಾತ್ ಗೆ ಬೀಸುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

 Sharesee more..
ದೇಶದಲ್ಲಿ ಒಂದೇ ದಿನ 8380 ಕೊರೋನಾ ಸೋಂಕು ಪತ್ತೆ: ಸಾವಿನ ಸಂಖ್ಯೆ 5164ಕ್ಕೆ ಏರಿಕೆ

ದೇಶದಲ್ಲಿ ಒಂದೇ ದಿನ 8380 ಕೊರೋನಾ ಸೋಂಕು ಪತ್ತೆ: ಸಾವಿನ ಸಂಖ್ಯೆ 5164ಕ್ಕೆ ಏರಿಕೆ

31 May 2020 | 9:26 PM

ನವದೆಹಲಿ, ಮೇ 31 (ಯುಎನ್ಐ) ರಾಷ್ಟ್ರವ್ಯಾಪಿ ಲಾಕ್‌ಡೌನ್ 4.0 ಭಾನುವಾರ ಮುಕ್ತಾಯಗೊಳ್ಳುತ್ತಿದ್ದಂತೆ, ದೇಶದಲ್ಲಿ ಒಂದೇ ದಿನ ಕೊರೋನಾ ಸೋಂಕು 8380 ಜನರಲ್ಲಿ ಕಂಡುಬಂದಿದೆ.

 Sharesee more..