Saturday, Mar 28 2020 | Time 23:43 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಪೌರತ್ವ ತಿದ್ದುಪಡಿ ಕಾಯ್ದೆ: ಅಪಪ್ರಚಾರ ತಡೆಗೆ ಬಿಜೆಪಿ ಹೊಸ ತಂತ್ರ.!!!

ನವದೆಹಲಿ, ಡಿಸೆಂಬರ್ 28 (ಯುಎನ್ಐ) ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ, ಅಸಮಾಧಾನ ಮುಂದುವರಿದಿರುವಾಗಲೇ ಇನ್ನೊಂದು ಕಡೆ ಬಿಜೆಪಿ ಕಾಯ್ದೆ ಗೆ ಬೆಂಬಲಗಳಿಸಲು ಜನ ಸಂಪರ್ಕ ಅಭಿಯಾನವನ್ನು ಬರುವ 5ರಿಂದ 15ರವರೆಗೆ ನಡೆಯಲಿದೆ.
ಸಿಎಎ ಕುರಿತು ಅರಿವು ಮೂಡಿಸುವ ಪ್ರಚಾರಾಂದೋಲನದಲ್ಲಿ ಮೂರು ಕೋಟಿ ಕುಟುಂಬಗಳನ್ನು ತಲುಪುವ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ.
ಈ ಅರಿವು ಮೂಡಿಸುವ ಆಂದೋಲನದಲ್ಲಿ ಬಿಜೆಪಿ ಜತೆ ಆರ್ ಎಸ್ ಎಸ್ ಕೈಜೋಡಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ಹೇಳಿದೆ. ಸಿಎಎ ಪರವಾಗಿ ಸುಮಾರು ಒಂದು ಕೋಟಿ ಜನರು ಬೆಂಬಲ ಗಳಿಸುವ ಗುರಿಯನ್ನು ಬಿಜೆಪಿ ಹೊಂದಿದೆ ಎನ್ನಲಾಗಿದೆ.
ಸಿಎಎ ಪ್ರಚಾರಾಂದೋಲನದಲ್ಲಿ ಗುರಿ ಸಾಧಿಸಿದ ನಂತರ ಭಾರತೀಯ ಜನತಾ ಪಕ್ಷ ಸಾರ್ವಜನಿಕ ಸಂವಹನಕ್ಕಾಗಿ ವಿವಿಧ ಗುಂಪನ್ನು ರಚಿಸುವ ಗುರಿ ಹೊಂದಿದ್ದು, ಈ ಮೂಲಕ ಬೌದ್ಧರು, ದಲಿತರು ಹಾಗೂ ಅಲ್ಪಸಂಖ್ಯಾತ ಸಮುದಾಯವನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಈ ಗುಂಪು ಕಾರ್ಯನಿರ್ವಹಿಸಲಿದೆ ಎಂದೂ ಪಕ್ಷದ ಮೂಲಗಳು ತಿಳಿಸಿವೆ.
ಯುಎನ್ಐ ಕೆಎಸ್ಆರ್ 1332
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..