Wednesday, Feb 26 2020 | Time 09:43 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Special Share

ಪ್ರಧಾನಿ ಮೋದಿ, ಗೃಹ ಸಚಿವ ಶಾ ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ; ಭೂಪೇಶ್ ಬಘೇಲ್ ಆರೋಪ

ಪ್ರಧಾನಿ ಮೋದಿ, ಗೃಹ ಸಚಿವ  ಶಾ ಸರ್ವಾಧಿಕಾರಿಗಳಂತೆ  ವರ್ತಿಸುತ್ತಿದ್ದಾರೆ; ಭೂಪೇಶ್ ಬಘೇಲ್  ಆರೋಪ
ಪ್ರಧಾನಿ ಮೋದಿ, ಗೃಹ ಸಚಿವ ಶಾ ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ; ಭೂಪೇಶ್ ಬಘೇಲ್ ಆರೋಪ

ನವದೆಹಲಿ, ಜ ೨೪(ಯುಎನ್‌ಐ) ಚತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ , ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಹೋಲಿಸಿದ್ದಾರೆ.

ದೇಶ ವಿರೋಧಿ ಹೇಳಿಕೆ ನೀಡಿದರೆ ಅಂತವರನ್ನು ಜೈಲಿಗೆ ಅಟ್ಟುವುದಾಗಿ ಗೃಹ ಸಚಿವ ಅಮಿತ್ ಶಾ ಇತ್ತಿಚಿಗೆ ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಘೇಲ್ .. ಹಿಟ್ಲರ್ ಕೂಡಾ ಹೀಗೆಯೇ... ತನ್ನನ್ನು ಯಾರು ಏನೇ ಅಂದರೂ ಪರವಾಗಿಲ್ಲ, ಜರ್ಮನಿಯನ್ನು ನಿಂದಿಸುವುದನ್ನು ಮಾತ್ರ ಸಹಿಸುವುದಿಲ್ಲ ಎಂದು ಹೇಳುತ್ತಿದ್ದ.. ಮೋಟಾ ಬಾಯ್, ಛೋಟಾ ಬಾಯ್ ಕೂಡಾ ಅದೇ ಧ್ವನಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ದೇಶದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿ( ಎನ್ ಆರ್ ಸಿ) ಜಾರಿಗೆ ತರಲಾಗುವುದು ಎಂದು ಒಬ್ಬರು ಹೇಳಿದರೆ, ಇಲ್ಲ ಎಂದು ಮತ್ತೊಬ್ಬರು ಹೇಳುತ್ತಿದ್ದಾರೆ. ಇವರಲ್ಲಿ ಯಾರು ಸತ್ಯ ಹೇಳುತ್ತಿದ್ದಾರೆ?. ಯಾರು ಸುಳ್ಳು ಹೇಳುತ್ತಿದ್ದಾರೆ? ಎಂಬುದು ದೇಶದ ಜನರಿಗೆ ತಿಳಿಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಒಂದೊಮ್ಮೆ ದೇಶದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಮಾಡಿದ್ದೇ ಆದರೆ, ಅದರ ವಿರುದ್ದ ಸಹಿ ಹಾಕುವ ಮೊದಲ ವ್ಯಕ್ತಿ ನಾನೇ ಎಂದು ಬಘೇಲ್ ಪುನರುಚ್ಚರಿಸಿದ್ದಾರೆ. ಎನ್‌ಆರ್‌ಸಿ ಜಾರಿಯಿಂದಾಗಿ ಭೂರಹಿತಬಡವರು, ಅನಕ್ಷರಸ್ಥರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಯುಎನ್‌ಐ ಕೆವಿಆರ್ ೧೩೨೦

More News

ಮಾಜಿ ಶಾಸಕ ಸಂಜೀವ ರಾವ್ ನಿಧನ

25 Feb 2020 | 10:39 PM

 Sharesee more..
ದೆಹಲಿ ಹಿಂಸಾಚಾರ; ವದಂತಿಗಳಿಗೆ ಕಿವಿಕೊಡಬೇಡಿ,  ಶಾಂತಿ ಕಾಪಾಡಿ  ಕೇಂದ್ರ  ಗೃಹ ಸಚಿವ ಅಮಿತ್ ಶಾ ಮನವಿ

ದೆಹಲಿ ಹಿಂಸಾಚಾರ; ವದಂತಿಗಳಿಗೆ ಕಿವಿಕೊಡಬೇಡಿ, ಶಾಂತಿ ಕಾಪಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ

25 Feb 2020 | 7:09 PM

ನವದೆಹಲಿ, ಫೆ 25(ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಹಾಗೂ ವಿರೋಧಿ ಪ್ರತಿಭಟನಕಾರ ನಡುವಣ ಘರ್ಷಣೆ ನಂತರ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನಲೆಯಲ್ಲಿ ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಷಾ ಮಂಗಳವಾರ ಮನವಿ ಮಾಡಿದ್ದಾರೆ.

 Sharesee more..
ಹೈದ್ರಾಬಾದ್ ಹೌಸ್ ನಲ್ಲಿ  ಮೋದಿ - ಟ್ರಂಪ್  ದ್ವಿಪಕ್ಷೀಯ ಮಾತುಕತೆ

ಹೈದ್ರಾಬಾದ್ ಹೌಸ್ ನಲ್ಲಿ ಮೋದಿ - ಟ್ರಂಪ್ ದ್ವಿಪಕ್ಷೀಯ ಮಾತುಕತೆ

25 Feb 2020 | 5:53 PM

ನವದೆಹಲಿ, ಫೆ ೨೫ (ಯುಎನ್‌ಐ) ಭಾರತ ಪ್ರವಾಸದಲ್ಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೆಹಲಿಯ ಹೈದರಾಬಾದ್ ಹೌಸ್ ಭವನದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈಗ ಮಾತುಕತೆ ನಡೆಸುತ್ತಿದ್ದಾರೆ.

 Sharesee more..