Sunday, Aug 9 2020 | Time 14:20 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
International Share

ಪೂರ್ವ ಇಂಡೋನೇಷ್ಯಾದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಜಕಾರ್ತಾ, ಮೇ 23 (ಕ್ಸಿನ್ಹುವಾ) ಪೂರ್ವ ಇಂಡೋನೇಷ್ಯಾದಲ್ಲಿ ಸೌಮಲ್ಕಿಯ 257 ಕಿಲೋಮೀಟರ್ ವಾಯವ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂರ್ಗರ್ಭ ಸರ್ವೇಕ್ಷಣಾಲಯ ತಿಳಿಸಿದೆ.

ಶನಿವಾರ ಗ್ರೀನ್ ವಿಚ್ ಕಾಲಮಾನ 00: 13 ರ ಸಮಯದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.3 ರಷ್ಟು ದಾಖಲಾಗಿತ್ತು ಎಂದು ವರದಿಯಾಗಿದೆ.

7.138 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 129.1327 ಡಿಗ್ರಿ ಪೂರ್ವ ರೇಖಾಂಶದಲ್ಲಿ 127.76 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಎಂದು ತಿಳಿದುಬಂದಿದೆ.
ಯುಎನ್ಐ ಜಿಎಸ್ಆರ್ 0803
More News
ಜಾನುವಾರು ಮಾರುಕಟ್ಟೆ ಮೇಲೆ ಗುಂಡಿನ ದಾಳಿ: 20 ಜನ ಸಾವು; ಹಲವರಿಗೆ ಗಾಯ

ಜಾನುವಾರು ಮಾರುಕಟ್ಟೆ ಮೇಲೆ ಗುಂಡಿನ ದಾಳಿ: 20 ಜನ ಸಾವು; ಹಲವರಿಗೆ ಗಾಯ

08 Aug 2020 | 7:17 PM

ಔಗಡಾಗೌ, ಆ.8 (ಕ್ಸಿನ್ಹುವಾ) ಪೂರ್ವ ಬುರ್ಕಿನಾ ಫಾಸೊದಲ್ಲಿ ಶುಕ್ರವಾರ ಜಾನುವಾರು ಮಾರುಕಟ್ಟೆಯಲ್ಲಿ ಬಂದೂಕುಧಾರಿಗಳು ಜನರ ಮೇಲೆ ಯದ್ವಾತದ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಇಪ್ಪತ್ತು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ಎಐಬಿ ಸುದ್ದಿಸಂಸ್ಥೆ ವರದಿ ಮಾಡಿದೆ.

 Sharesee more..
ಕುಲ್ ಭೂಷಣ್ ಜಾದವ್ ಪ್ರಕರಣ ವಿಚಾರಣೆಗೆ ಇಸ್ಲಾಮಾಬಾದ್ ಹೈಕೋರ್ಟ್ ನಿಂದ ವಿಸ್ತೃತ ಪೀಠ ರಚನೆ

ಕುಲ್ ಭೂಷಣ್ ಜಾದವ್ ಪ್ರಕರಣ ವಿಚಾರಣೆಗೆ ಇಸ್ಲಾಮಾಬಾದ್ ಹೈಕೋರ್ಟ್ ನಿಂದ ವಿಸ್ತೃತ ಪೀಠ ರಚನೆ

08 Aug 2020 | 6:14 PM

ಇಸ್ಲಾಮಾಬಾದ್, ಆಗಸ್ಟ್ ೮(ಯುಎನ್‌ಐ) ಭಾರತ ನೌಕಾಪಡೆಯ ಮಾಜಿ ಅಧಿಕಾರಿ ಕುಲ್ ಭೂಷಣ್ ಜಾದವ್ ಪ್ರಕರಣದಲ್ಲಿ ಭಾರತದ ರಾಜತಾಂತ್ರಿಕ ಒತ್ತಡಗಳಿಗೆ ಪಾಕಿಸ್ತಾನ ತಲೆಬಾಗಿದೆ.

 Sharesee more..