Monday, Jul 13 2020 | Time 03:50 Hrs(IST)
Special Share

ಪುಲ್ವಾಮಾ : ಅಗ್ನಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ಆಸ್ತಿಪಾಸ್ತಿ ನಷ್ಟ

ಶ್ರೀನಗರ, ಮೇ 14 (ಯುಎನ್ಐ) ಪುಲ್ವಾಮಾದ ದಕ್ಷಿಣ ಕಾಶ್ಮೀರ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪುಲ್ವಾಮಾದ ಸಾಂಬೂರಾ ಮಾರುಕಟ್ಟೆಯಲ್ಲಿನ ಅಂಗಡಿಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಪಕ್ಕದ ಅಂಗಡಿಗಳಿಗೆ ಬೆಂಕಿ ಹರಡಿತು ಎಂದು ಹೇಳಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಆದರೆ, ಘಟನೆಯಲ್ಲಿ ನಾಲ್ಕು ಅಂಗಡಿಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಇತರ ಆಸ್ತಿಪಾಸ್ತಿ ನಷ್ಟವಾಗಿದೆ.
ಪ್ರಾಣಹಾನಿ ಅಥವಾ ಗಾಯದ ಬಗ್ಗೆ ಯಾವುದೇ ವರದಿಯಾಗಿಲ್ಲ, ಹಾಗೂ ಅಗ್ನಿ ಆಕಸ್ಮಿಕದ ಖಚಿತ ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ವಿಚಾರಣೆ ಪ್ರಾರಂಭಿಸಿದ್ದಾರೆ.
ಯುಎನ್‍ಐ ಎಸ್‍ಎ ವಿಎನ್ 1243
More News
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

12 Jul 2020 | 8:41 PM

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು.

 Sharesee more..
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್  ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್ ಸುರೇಶ್ ಕುಮಾರ್

12 Jul 2020 | 6:42 PM

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

 Sharesee more..
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

12 Jul 2020 | 6:35 PM

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

12 Jul 2020 | 6:19 PM

ನವದೆಹಲಿ, ಜುಲೈ 12 (ಯುಎನ್ಐ) ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8.50 ಲಕ್ಷದ ಸನಿಹ ತಲುಪಿದೆ.

 Sharesee more..
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

12 Jul 2020 | 6:11 PM

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 Sharesee more..