Saturday, Mar 28 2020 | Time 23:07 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಪುಲ್ವಾಮ ಪೊಲೀಸ್ ಠಾಣೆ ಮೇಲೆ ಉಗ್ರರ ದಾಳಿ: ಯಾವುದೇ ಹಾನಿಯ ವರದಿ ಇಲ್ಲ

ಶ್ರೀನಗರ, ಫೆ .6 (ಯುಎನ್‌ಐ) ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿನ ಪೊಲೀಸ್ ಠಾಣೆ ಮೇಲೆ ಉಗ್ರರು ನಿನ್ನೆ ಸಂಜೆ ರೈಫಲ್ ಗ್ರೆನೇಡ್ ಹಾರಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಬುಧವಾರ ಸಂಜೆ ಉಗ್ರರು ತಿಳಿದು ಬಾರದ ಸ್ಥಳದಿಂದ ಪುಲ್ವಾಮ ಪೊಲೀಸ್ ಠಾಣೆ ಮೇಲೆ ರೈಫಲ್ ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೂ, ಗ್ರೆನೇಡ್, ಉದ್ದೇಶಿತ ಗುರಿ ವಿಫಲವಾಗಿದ್ದು, ಯಾವುದೇ ಹಾನಿಯಾಗದೆ ದೂರದಲ್ಲೇ ಸ್ಫೋಟಿಸಿದೆ.

ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿವೆ. ಉಗ್ರರು ಕತ್ತಲಲ್ಲಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಶ್ರೀನಗರದಲ್ಲಿ ಭಾನುವಾರ ಗ್ರೆನೇಡ್ ದಾಳಿ ನಡೆಸಿದ್ದ ಉಗ್ರನೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗ್ರೆನೇಡ್ ದಾಳಿಯಿಂದ ಇಬ್ಬರು ಸಿಆರ್ ಪಿಎಫ್ ಯೋಧರು ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದರು. ಗುಪ್ತಚರ ಮಾಹಿತಿ ಆಧರಿಸಿ ನಗರದ ರಾಜ್ ಬಾಗ್ ನಲ್ಲಿ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುಎನ್ಐ ಎಸ್ಎಲ್ಎಸ್ 1215
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..