Friday, Dec 6 2019 | Time 21:07 Hrs(IST)
 • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
 • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
 • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
 • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
 • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
 • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
 • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
 • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
 • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
 • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
 • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
International Share

ಫರಾಹ್ ಪ್ರಾಂತ್ಯದಲ್ಲಿ ಘರ್ಷಣೆ: 16 ಬಂಡುಕೋರರ ಸಾವು

ಫರಾಹ್, ಜುಲೈ 22 (ಕ್ಸಿನ್ಹುವಾ) ಪಶ್ಚಿಮ ಫರಾ ಪ್ರಾಂತ್ಯದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ 12 ಉಗ್ರರು ಮತ್ತು ನಾಲ್ವರು ಪೊಲೀಸರು ಸೇರಿದಂತೆ ಒಟ್ಟು 16 ಬಂಡುಕೋರರು ಮೃತಪಟ್ಟಿದ್ದಾರೆ ಎಂದು ಪ್ರಾಂತೀಯ ಪೊಲೀಸ್ ವಕ್ತಾರ ಮೋಹಿಬುಲ್ಲಾ ಮೊಹಿಬ್ ತಿಳಿಸಿದ್ದಾರೆ.

ಪ್ರಾಂತೀಯ ರಾಜಧಾನಿ ಫರಾಹ್ ನಗರದ ಹೊರಗಿನ ದರಾಬಾದ್ ಮತ್ತು ಹೈದರ್ ಘೋಲಿ ಪ್ರದೇಶಗಳಲ್ಲಿ ಉಗ್ರರು ಕೆಲವು ಭದ್ರತಾ ತಪಾಸಣಾ ಕೇಂದ್ರಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ಪರಿಣಾಮ 14 ಉಗ್ರರು ಮತ್ತು ನಾಲ್ಕು ಪೊಲೀಸರು ಸೇರಿದಂತೆ 12 ಜನರು ಮೃತಪಟ್ಟಿದ್ದಾರೆ
ಈ ಘಟನೆಯಲ್ಲಿ ಒಂಬತ್ತು ಮಂದಿ ದಂಗೆಕೋರರು ಮತ್ತು ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತಾಲಿಬಾನ್ ಉಗ್ರರು ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಯುಎನ್ಐ ಕೆಎಸ್ಆರ್ ಎಎಚ್ 1248