Monday, Aug 3 2020 | Time 23:01 Hrs(IST)
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
  • 50 ರೂ ತಾವು ಪಡೆದ ಮೊತ್ತ ಮೊದಲ ಸಂಪಾದನೆ ಎಂದ ರೋಹಿತ್‌ ಶರ್ಮಾ
Sports Share

ಫಿಟ್ನೆಸ್ ಕಾಯ್ದುಕೊಳ್ಳಲು ಸ್ಲ್ಯಾಕ್ಲೈನ್ ಮಾರ್ಗ ಹಿಡಿದ ಶಿವಪಾಲ್

ನವದೆಹಲಿ, ಜುಲೈ 3 (ಯುಎನ್ಐ)
ದೇಶದಲ್ಲಿ ಉಲ್ಭಣಗೊಳ್ಳುತ್ತಿರುವ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಹೇರಲಾಗಿದ್ದ ಲಾಕ್ ಡೌನ್ ಸಂದರ್ಭದಲ್ಲಿ ಮುಂಬರುವ ಒಲಿಂಪಿಕ್ ಗೆ ಅರ್ಹತೆ ಹೊಂದಿರುವ ಜಾವೆಲಿನ್ ಎಸೆತಗಾರ ಶಿವಪಾಲ್ ಸಿಂಗ್, ಮಾನಸಿಕ ಹಾಗೂ ದೈಹಿಕವಾಗಿ ಫಿಟ್ನೆಸ್ ಕಾಯ್ದುಕೊಳ್ಳಲು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ.
24 ವರ್ಷದ ಶಿವಪಾಲ್ , ತಮ್ಮ ಮನೆಯ ಕೊಠಡಿಯಲ್ಲೇ ಒಂದು ತುದಿಯಿಂದ ಮತ್ತೊಂದು ತುದಿಗೆ ಅಗ್ಗದ ಮೇಲೆ ನಡೆಯುವ ಮೂಲಕ ಫಿಟ್ ಆಗಿರಲು ಯತ್ನಿಸಿದ್ದಾರೆ. ಸ್ಲ್ಯಾಕ್ಲೈನ್ ಮಾಡುವುದರಿಂದ ಕಾಲಿನ ಸ್ನಾಯು ದೃಢಗೊಳ್ಳುವ ಜತೆಗೆ ಸಮಾತೋಲನ ಕಾಯ್ದುಕೊಳ್ಳಲು ನೆರವಾಗಲಿದೆ ಎಂದು ಅವರು ನಂಬಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, '' ಲಾಕ್ ಡೌನ್ ಸಂದರ್ಭದಲ್ಲಿ ಮನೆಯ ಕೊಠಡಿಯಲ್ಲೇ ನಾನು ಅಭ್ಯಾಸ ನಡೆಸುತ್ತಿದ್ದೆ. ಫಿಟ್ನೆಸ್ ಕಾಯ್ದುಕೊಳ್ಳಲು ಭುಜದ ಕಾರ್ಯಕ್ರಮಗಳತ್ತ ಹೆಚ್ಚು ಗಮನ ಹರಿಸುತ್ತಿದ್ದೆ. ಜತೆಗೆ ದೇಹ ಮತ್ತು ಗಮನವನ್ನು ಕೇಂದ್ರೀಕರಿಸಲು ಸ್ಲ್ಯಾಕ್ಲೈನ್(ಅಗ್ಗದ ಮೇಲಿನ ನಡಿಗೆ) ಅನ್ನು ಬೆಳಗ್ಗೆ 10 ಬಾರಿ ಮತ್ತು ಸಂಜೆ 10 ಬಾರಿ ಮಾಡುತ್ತಿದ್ದೆ. ಇದು ಸಮಾತೋಲನ ಕಾಯ್ದುಕೊಳ್ಳಲು ನನಗೆ ನೆರವಾಗುತ್ತದೆ,'' ಎಂದು ಹೇಳಿದ್ದಾರೆ.
ಯುಎನ್ಐಆರ್ ಕೆ 1746