Sunday, Aug 9 2020 | Time 14:28 Hrs(IST)
 • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
 • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
International Share

ಫ್ರಾನ್ಸ್‌ನಲ್ಲಿ ಧಾರ್ಮಿಕ ಕೇಂದ್ರ ತೆರೆಯಲು ಅವಕಾಶ: ಭಕ್ತಾದಿಗಳಿಗೆ ಮಾಸ್ಕ್‌ ಕಡ್ಡಾಯ

ಪ್ಯಾರಿಸ್‌, ಮೇ 23 (ಯುಎನ್ಐ) ಕೋವಿಡ್‌-19 ವೈರಸ್‌ ಹರಡುವ ಭೀತಿಯಿಂದ ಕಳೆದೆರಡು ತಿಂಗಳಿಂದ ಮುಚ್ಚಲ್ಪಟ್ಟ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಫ್ರಾನ್ಸ್‌ ಸರ್ಕಾರ ಅನುಮತಿ ನೀಡಿದೆ. ಆದರೆ ಭಕ್ತಾದಿಗಳು ಮುಖಕ್ಕೆ ಮಾಸ್ಕ್ ಧರಿಸಬೇಕು ಎಂಬ ನಿಯಮ ಕಡ್ಡಾಯಗೊಳಿಸಲಾಗಿದೆ ಎಂದು ಫ್ರಾನ್ಸ್‌ನ ಆಂತರಿಕ ಸಚಿವಾಲಯ ಶನಿವಾರ ಪ್ರಕಟಿಸಿದೆ.
ಧಾರ್ಮಿಕ ಕೂಟಗಳಿಗೆ ಹೊಸ ನಿಯಮಗಳನ್ನು ರೂಪಿಸುವ ಆದೇಶ ಹೊರಡಿಸಿರುವುದಾಗಿ ಸಚಿವಾಲಯ ಹೇಳಿದೆ.
ಹೊಸ ಆದೇಶದಡಿ, ಕೊರೋನವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸರ್ಕಾರದ ಪ್ರಯತ್ನಗಳ ಭಾಗವಾಗಿ ಮಾರ್ಚ್‌ ತಿಂಗಳಲ್ಲಿ ವಿಧಿಸಲಾದ ಧಾರ್ಮಿಕ ಸಭೆಗಳ ಮೇಲಿನ ನಿಷೇಧವನ್ನು ರದ್ದುಗೊಳಿಸಲಾಗುವುದು. ಆದರೆ ಸಾಮೂಹಿಕ ಆರಾಧನೆಯಲ್ಲಿ ಪಾಲ್ಗೊಳ್ಳುವವರು ಮಾಸ್ಕ್‌ ಧರಿಸುವುದು, ಆರಾಧಕರ ನಡುವೆ ಕನಿಷ್ಠ ಒಂದು ಮೀಟರ್ ಅಂತರ ಕಾಯ್ದುಕೊಳ್ಳುವುದು ಮತ್ತು ಕೈ ತೊಳೆಯುವುದು ಸೇರಿದಂತೆ ಮುಂತಾದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಯುಎನ್ಐ ಎಎಚ್ 1314
More News
ಜಾನುವಾರು ಮಾರುಕಟ್ಟೆ ಮೇಲೆ ಗುಂಡಿನ ದಾಳಿ: 20 ಜನ ಸಾವು; ಹಲವರಿಗೆ ಗಾಯ

ಜಾನುವಾರು ಮಾರುಕಟ್ಟೆ ಮೇಲೆ ಗುಂಡಿನ ದಾಳಿ: 20 ಜನ ಸಾವು; ಹಲವರಿಗೆ ಗಾಯ

08 Aug 2020 | 7:17 PM

ಔಗಡಾಗೌ, ಆ.8 (ಕ್ಸಿನ್ಹುವಾ) ಪೂರ್ವ ಬುರ್ಕಿನಾ ಫಾಸೊದಲ್ಲಿ ಶುಕ್ರವಾರ ಜಾನುವಾರು ಮಾರುಕಟ್ಟೆಯಲ್ಲಿ ಬಂದೂಕುಧಾರಿಗಳು ಜನರ ಮೇಲೆ ಯದ್ವಾತದ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಇಪ್ಪತ್ತು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ಎಐಬಿ ಸುದ್ದಿಸಂಸ್ಥೆ ವರದಿ ಮಾಡಿದೆ.

 Sharesee more..
ಕುಲ್ ಭೂಷಣ್ ಜಾದವ್ ಪ್ರಕರಣ ವಿಚಾರಣೆಗೆ ಇಸ್ಲಾಮಾಬಾದ್ ಹೈಕೋರ್ಟ್ ನಿಂದ ವಿಸ್ತೃತ ಪೀಠ ರಚನೆ

ಕುಲ್ ಭೂಷಣ್ ಜಾದವ್ ಪ್ರಕರಣ ವಿಚಾರಣೆಗೆ ಇಸ್ಲಾಮಾಬಾದ್ ಹೈಕೋರ್ಟ್ ನಿಂದ ವಿಸ್ತೃತ ಪೀಠ ರಚನೆ

08 Aug 2020 | 6:14 PM

ಇಸ್ಲಾಮಾಬಾದ್, ಆಗಸ್ಟ್ ೮(ಯುಎನ್‌ಐ) ಭಾರತ ನೌಕಾಪಡೆಯ ಮಾಜಿ ಅಧಿಕಾರಿ ಕುಲ್ ಭೂಷಣ್ ಜಾದವ್ ಪ್ರಕರಣದಲ್ಲಿ ಭಾರತದ ರಾಜತಾಂತ್ರಿಕ ಒತ್ತಡಗಳಿಗೆ ಪಾಕಿಸ್ತಾನ ತಲೆಬಾಗಿದೆ.

 Sharesee more..