Friday, Dec 6 2019 | Time 21:06 Hrs(IST)
  • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
  • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
  • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
  • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
  • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
  • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
  • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
  • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
  • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
  • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
  • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
  • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
  • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
  • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
  • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
Karnataka Share

ಬಿಎಸ್‌ವೈ ಸಿಎಂ ಆಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ

ಮೈಸೂರು, ಜುಲೈ 17 (ಯುಎನ್ಐ) ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ ಮೈಸೂರಿನ ನಜರಬಾದ್ ನ ಮಹದೇಶ್ವರ ದೇವಾಲಯದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ಸಹೋದರಿ ಪುತ್ರ ರಾಜೇಶ್, ''ರಾಜ್ಯದಲ್ಲಿ ರಾಜಕೀಯ ಗ್ರಹಣ ತೊಲಗಿ, ಮೈತ್ರಿ ಸರ್ಕಾರ ಪತನವಾಗಲಿ. ಯಡಿಯೂರಪ್ಪ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿ'' ಎಂದು ಪ್ರಾರ್ಥಿಸಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಯುಎನ್ಐ ಪಿಕೆ ಆರ್ ಕೆ 10:33
More News