Saturday, Mar 28 2020 | Time 22:30 Hrs(IST)
 • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
 • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
 • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
 • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
 • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
 • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
 • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
 • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
 • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
 • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
 • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
 • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
 • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
 • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
 • ಕೋವಿಡ್ 19 : ಟಿಟಿಡಿಯಿಂದ 15 ಸಾವಿರ ಆಹಾರ ಪೊಟ್ಟಣ ವಿತರಣೆ
Special Share

ಬಿಜೆಪಿ ಸರ್ಕಾರದಿಂದ ನೂರಾರು ಸಮಸ್ಯೆಗಳ ಕಡೆಗಣನೆ:ಕಮಲ್ ನಾಥ್

ಭೋಪಾಲ್, ಫೆ 13 (ಯುಎನ್‍ಐ) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಭಾರತೀಯ ಜನತಾ ಪಕ್ಷವು ನೂರಾರು ನೈಜ ಸಮಸ್ಯೆಗಳನ್ನು ಕಡೆಗಣಿಸಿದೆ ಈ ಎಲ್ಲ ವಿಷಯಗಳಿಂದ ಗಮನ ಬೇರೆಡೆಗೆ ಸೆಳೆಯಲು ಸಿಲಿಂಡರ್ ಬೆಲೆ ಹೆಚ್ಚಿಸಿದೆ ಎಂದು ಆರೋಪಿಸಿದ್ದಾರೆ.
"ಚಿಲ್ಲರೆ ಹಣದುಬ್ಬರವು ಶೇಕಡಾ 7.59 ಕ್ಕೆ ತಲುಪಿದೆ ಎಂದು ಅಂಕಿಅಂಶಗಳು ಬಹಿರಂಗಪಡಿಸುತ್ತವೆ, ಇದು ಆರು ವರ್ಷಗಳಲ್ಲಿ ಗರಿಷ್ಠವಾಗಿದೆ! ನಿರುದ್ಯೋಗವು ಪ್ರಮಾಣ ಕೂಡ ಅತ್ಯಧಿಕವಾಗಿದೆ.
ತರಕಾರಿ ಬೆಲೆ ಶೇಕಡಾ 50 ರಷ್ಟು ಹೆಚ್ಚಿದ್ದರೆ, ಕೈಗಾರಿಕಾ ಉತ್ಪಾದನೆಯು ಶೇಕಡಾ 0.3 ರಷ್ಟು ಕುಸಿದಿದೆ. ಉತ್ಪಾದನಾ ವಲಯದಲ್ಲಿ, 23 ಕೈಗಾರಿಕೆಗಳಲ್ಲಿ 16 ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸಿದೆ ಎಂದಿದ್ದಾರೆ.
ಅನುದಾನರಹಿತ ಅಡುಗೆ ಅನಿಲ ಸಿಲಿಂಡರ್ ಒಂದಕ್ಕೆ 144.50 ರೂ.ತೆರಬೇಕಿದ್ದು, ಈ ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ? ” ಎಂದು ಮುಖ್ಯಮಂತ್ರಿ ಕಮಲ್ ನಾಥ್ ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.
ಯುಎನ್‍ಐ ಎಸ್‍ಎ ವಿಎನ್ 1926
More News

ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ

28 Mar 2020 | 9:49 PM

 Sharesee more..
ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

28 Mar 2020 | 9:36 PM

ತಿರುಪತಿ, ಮಾ 28 (ಯುಎನ್ಐ) ಕೊರೋನಾ ವೈರಸ್ ಸೋಂಕನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ), ವಸತಿರಹಿತರ ನೆರವಿಗೆ 15 ಸಾವಿರ ಪುಳಿಯೋಗರೆ ಪೊಟ್ಟಣಗಳನ್ನು ವಿತರಿಸಿದೆ.

 Sharesee more..
ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ

ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ

28 Mar 2020 | 9:22 PM

ಬೆಂಗಳೂರು, ಮಾ ೨೮(ಯುಎನ್‌ಐ) ರಾಷ್ಟ್ರೀಯ ಲಾಕ್ ಡೌನ್ ಜಾರಿಗೊಳಿಸಿರುವ ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಒದಗಿಸಲು ಬಯಸುವ ಪರೋಪಕಾರಿಗಳು ಆಹಾರವನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ತಲುಪಿಸಿದರೆ, ಅಗತ್ಯವಿರುವ ಜನರಿಗೆ ತಲುಪಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಮನವಿ ಮಾಡಿಕೊಂಡಿದ್ದಾರೆ.

 Sharesee more..
ಕಲ್ಲಿದ್ದಲು ಸುಗಮ ಸರಬರಾಜಿಗೆ ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

ಕಲ್ಲಿದ್ದಲು ಸುಗಮ ಸರಬರಾಜಿಗೆ ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

28 Mar 2020 | 7:27 PM

ನವದೆಹಲಿ, ಮಾ 28 (ಯುಎನ್‌ಐ) ದೇಶದಲ್ಲಿ ಕಲ್ಲಿದ್ದಲು ಸರಬರಾಜನ್ನು ಅತ್ಯಗತ್ಯ ಸೇವೆ ಎಂದು ಘೋಷಿಸಲಾಗಿದ್ದು, ಲಾಕ್‌ ಡೌನ್ ಅವಧಿಯಲ್ಲಿ ನಿರ್ಣಾಯಕ ಕಲ್ಲಿದ್ದಲು ಪೂರೈಕೆಯನ್ನು ಖಾತರಿ ಪಡಿಸಲು ಅಹರ್ನಿಶಿ ಶ್ರಮಿಸುವಂತೆ ಸಚಿವಾಲಯದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾರ ನಿರ್ದೇಶನ ನೀಡಿದ್ದಾರೆ.

 Sharesee more..