Wednesday, Jan 29 2020 | Time 14:52 Hrs(IST)
  • ಅಮೆರಿಕಾದಲ್ಲಿ ಸಿನಿಮಾಗಳಿಗಿಂತ, ಗ್ರಂಥಾಲಯಗಳಿಗೆ ತೆರಳುವವರ ಸಂಖ್ಯೆಯೇ ಹೆಚ್ಚಂತೆ !
  • ವುಹಾನ್‌ನಿಂದ ವಿದೇಶಿ ನಾಗರಿಕರ ಸ್ಥಳಾಂತರಕ್ಕೆ ಚೀನಾ ಸಹಾಯ
  • ಎಂ ಎಸ್ ಧೋನಿ ದಾಖಲೆ ಮುರಿದ ನಾಯಕ ವಿರಾಟ್ ಕೊಹ್ಲಿ
  • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
  • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
  • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
  • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
  • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
  • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
  • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
  • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
  • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
  • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
  • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
  • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
National Share

ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು

ಬಂಟ್ವಾಳ, ಡಿ 7 (ಯುಎನ್‌ಐ)-ಪಟ್ಟಣದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂವರು ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮಣ್ಣಿನ ಕೆಳಗೆ ಸಿಕ್ಕಿಬಿದ್ದ ಮೃತದೇಹಗಳನ್ನು ಹೊರ ತೆಗೆದು ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಿದ್ದಾರೆ.

ಮೃತರನ್ನು ರಮೇಶ್, ಪ್ರಕಾಶ್ ಮತ್ತು ಬಾಲಪ್ಪ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣ್ಣಿನ ಅವಶೇಷಗಳಡಿ ಸಿಕ್ಕಿಬಿದ್ದಿರುವ ಇತರರ ಕುರಿತಂತೆ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್‍ 2259