Sunday, Sep 27 2020 | Time 01:37 Hrs(IST)
Entertainment Share

ಬೆಳದಿಂಗಳ ಬಾಲೆಯ ‘ಬಬ್ರೂ’ : ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರ

ಬೆಳದಿಂಗಳ ಬಾಲೆಯ ‘ಬಬ್ರೂ’ : ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರ
ಬೆಳದಿಂಗಳ ಬಾಲೆಯ ‘ಬಬ್ರೂ’ : ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರ

ಬೆಂಗಳೂರು, ಡಿ ೦೨ (ಯುಎನ್‌ಐ) ಸುಮನ್ ನಗರ್‌ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಈ ಮೂಲಕ 'ಬೆಳದಿಂಗಳ ಬಾಲೆ’ ತಮ್ಮ ಕಮ್ ಬ್ಯಾಕ್‌ಗೆ ಹಾದಿ ನಿರ್ಮಿಸಿಕೊಳ್ಳುತ್ತಿದ್ದಾರೆ ಇದು ಸಂಪೂರ್ಣವಾಗಿ ಅಮೆರಿಕದಲ್ಲಿಯೇ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬುದು ವಿಶೇಷ.

ಸುಜಯ್ ರಾಮಯ್ಯ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ ಸುಮುಖ್ ಹಾಗೂ ಸುಜಯ್ ರಾಮಯ್ಯ ಅವರ ಛಾಯಾಗ್ರಹಣ, ಬಿಂದು ಮಾಧವ ಸಂಕಲನ ಈ ಚಿತ್ರಕ್ಕಿದೆ.

ವರುಣ್ ಶಾಸ್ತ್ರಿ ಅವರು ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲೋಕೇಶ್ ಬಿ.ಎಸ್ ಅವರ ಸಹ ನಿರ್ದೇಶನ ಹಾಗೂ ನಿರ್ಮಾಣ ಮೇಲ್ವಿಚಾರಣೆಯಿದೆ. ಗುರುದೇವ್ ನಾಗರಾಜ(ಗುರು) ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಸುಮನ್ ನಗರಕರ್, ಮಾಹಿ ಹಿರೇಮಠ್, ರೇತೊಸ್ತಾಡೊ, ಸನ್ನಿ ಮೋಜ, ಪ್ರಕೃತಿ ಕಶ್ಯಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಯುಎನ್‌ಐ ಎಸ್‌ಎ ವಿಎನ್ ೧೭೧೨

More News
‘ಕಸ್ತೂರಿ ಮಹಲ್’ ಒಡತಿಯಾಗಿ ಶಾನ್ವಿ ಶ್ರೀವಾಸ್ತವ್

‘ಕಸ್ತೂರಿ ಮಹಲ್’ ಒಡತಿಯಾಗಿ ಶಾನ್ವಿ ಶ್ರೀವಾಸ್ತವ್

26 Sep 2020 | 8:33 PM

ಬೆಂಗಳೂರು, ಸೆ 26 (ಯುಎನ್‍ಐ) ಕಸ್ತೂರಿ ಮಹಲ್ ಚಿತ್ರಕ್ಕೆ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ್ ಆಯ್ಕೆಯಾಗಿದ್ದಾರೆ.

 Sharesee more..

ಹೊಟ್ಟೆನೋವು : ನಟ ಶರಣ್ ಆಸ್ಪತ್ರೆಗೆ ದಾಖಲು

26 Sep 2020 | 4:07 PM

 Sharesee more..

ಗಾನ ಸರಸ್ವತಿಯ ಮಡಿಲು ಸೇರಿದ ಸ್ವರ ಮಾಂತ್ರಿಕ

26 Sep 2020 | 12:47 PM

 Sharesee more..