Saturday, Aug 8 2020 | Time 05:48 Hrs(IST)
Special Share

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್

ಕೋಲ್ಕತ್ತಾ, ಜುಲೈ 16(ಯುಎನ್ಐ ) ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಸೌರವ್ ಹಿರಿಯ ಸಹೋದರ ಮತ್ತು ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಷೀಶ್ ಗಂಗೂಲಿ ಅವrರಿಗೆ ಕರೋನ ಸೋಂಕಿಗೆ ದೃಢಪಟ್ಟ ಹಿನ್ನಲೆಯಲ್ಲಿ ದಾದಾ ಅವರಿಗೆ ಸ್ವಯಂ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಗಾಳದ ಮಾಜಿ ರಣಜಿ ಆಟಗಾರ ಸ್ನೇಹಷೀಶ್ ಗಂಗೂಲಿ ಅವರಿಗೂ ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯುಎನ್ಐ ಕೆಎಸ್ ಆರ್ 0954

More News
ಕ್ಯಾಲಿಕೆಟ್‌ ವಿಮಾನನಿಲ್ದಾಣದ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ: ಹಲವರಿಗೆ ಗಾಯ

ಕ್ಯಾಲಿಕೆಟ್‌ ವಿಮಾನನಿಲ್ದಾಣದ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ: ಹಲವರಿಗೆ ಗಾಯ

07 Aug 2020 | 9:41 PM

ಮಲಪ್ಪುರಂ, ಆಗಸ್ಟ್ 7 (ಯುಎನ್‌ಐ) ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಲ್ಲಿನ ಕರಿಪುರದ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಬಿದ್ದು ಪತನಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.

 Sharesee more..