Wednesday, Feb 26 2020 | Time 10:42 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಬಾಹುಬಲಿಗಳು; ತಡೆಗೆ ರೂಪುರೇಷೆ ನಿರ್ಮಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ

ನವದೆಹಲಿ, ಜ 24 (ಯುಎನ್ಐ) ರಾಜಕಾರಣಿಗಳು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ತಮ್ಮ ಕ್ರಿಮಿನಲ್ ಹಿನ್ನೆಲೆಯ ವಿವರ ನೀಡಬೇಕು ಎಂಬ ನಿರ್ದೇಶನ ರಾಜಕೀಯವನ್ನು ಶುದ್ಧೀಕರಿಸಲು ನೆರವಾಗಿಲ್ಲ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿಂಗ್ಟನ್ ಫಾಲಿ ಎಫ್ ನಾರಿಮನ್ ನೇತೃತ್ವದ ನ್ಯಾಯಪೀಠ, ಚುನಾವಣಾ ಪ್ರಕ್ರಿಯೆಯಿಂದ ಕ್ರಿಮಿನಲ್ ಗಳನ್ನು (ಬಾಹುಬಲಿ) ತಡೆಯಲು ರೂಪುರೇಷೆ ನಿರ್ಮಿಸಲುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಒಂದು ವಾರದೊಳಗೆ ಈ ಸಂಬಂಧ ಯೋಜನಾ ನಕ್ಷೆ ತಯಾರಿಸಿ ಸಲ್ಲಿಸುವಂತೆ ಆಯೋಗಕ್ಕೆ ನ್ಯಾಯಪೀಠ ಸೂಚಿಸಿದೆ.
ದೇಶದ ರಾಜಕೀಯವನ್ನು ಅಪರಾಧಿಕರಣಗೊಳಿಸುವುದನ್ನು ತಡೆಯಲು ಏನಾದರೂ ಮಾಡಲೇಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಅಂತಹವರಿಗೆ ಟಿಕೆಟ್ ನೀಡದಿರುವಂತೆ ರಾಜಕೀಯ ಪಕ್ಷಗಳಿಗೆ ಸಲಹೆ ನೀಡಬಹುದೇ ಎಂದು ಪ್ರಶ್ನಿಸಿದೆ.
ಇದು ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳು ರಾಜಕೀಯಕ್ಕೆ ಪ್ರವೇಶಿಸಿದಂತೆ ತಡೆಯಲು ನಿರ್ದೇಶನ ಕೋರಿ ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾಯ್ ಸಲ್ಲಿಸಿರುವ ಅರ್ಜಿಯಾಗಿದೆ.
ಯುಎನ್ಐ ಎಸ್ಎಚ್ 1945