Wednesday, Jan 29 2020 | Time 13:35 Hrs(IST)
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
 • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
 • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
 • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
 • ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅಧಿಕಾರ ಸ್ವೀಕಾರ
 • ನಿರ್ಭಯ ಪ್ರಕರಣ; ತಪ್ಪಿತಸ್ಥ ಮುಖೇಶ್ ಆರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
 • ಇರ್ಫಾನ್ ಪಠಾಣ್ ಮೊದಲ ಓವರ್ ಹ್ಯಾಟ್ರಿಕ್ ಸಾಧನೆಗೆ ಇದೀಗ 14 ವರ್ಷ
 • ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
business economy Share

ಭದ್ರತಾ ಲೋಪ; 63 ಸಾವಿರ ವಾಹನಗಳನ್ನು ಹಿಂಪಡೆಯಲಿರುವ ಮಾರುತಿ ಸುಜುಕಿ

ಮುಂಬೈ, ಡಿ 6 (ಯುಎನ್ಐ) ದೇಶದ ಪ್ರಮುಖ ಕಾರು ಉತ್ಪಾದಕ ಸಂಸ್ಥೆ ಮಾರುತಿ ಸುಜುಕಿ, ಗ್ರಾಹಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪೆಟ್ರೋಲ್ ಮಾದರಿಯ ಸ್ಮಾರ್ಟ್ ಹೈಬ್ರಿಡ್ (ಎಸ್ಎಚ್ ವಿಎಸ್ ) 2019ರ ಜನವರಿ 1 ಮತ್ತು ನವೆಂಬರ್ 21 ರವರೆಗೆ ತಯಾರಿಸಿರುವ ವಾಹನಗಳಾದ ಸಿಯಾಜ್, ಎರ್ಟಿಗ ಮತ್ತು ಎಕ್ಸ್ ಎಲ್ 6 ವಾಹನಗಳನ್ನು ಪರಿಶೀಲನೆ ನಡೆಸಲಿದೆ.

ಈ ವಾಹನಗಳಲ್ಲಿ ಸುರಕ್ಷತೆಯ ಲೋಪವಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಕಂಪನಿ, ಸಿಯಾಜ್, ಎರ್ಟಿಗಾ ಮತ್ತು ಎಕ್ಸ್ ಎಲ್ ನ 63,493 ವಾಹನಗಳಲ್ಲಿ ಮೋಟಾರ್ ಜನರೇಟರ್ ಯೂನಿಟ್ (ಎಂಜಿಯು) ದೋಷಗಳನ್ನು ಪರಿಶೀಲಿಸುತ್ತಿದೆ.

ಈ ಅವಧಿಯಲ್ಲಿ ವಾಹನ ಖರೀದಿಸಿದವರಿಂದ ವಾಹನವನ್ನು ತರಿಸಿಕೊಂಡು ಪರಿಶೀಲಿಸಲಿರುವ ಕಂಪನಿ, ಯಾವುದೇ ದೋಷಗಳನ್ನು ಸರಿಪಡಿಸಲು ಮುಂದಾಗಿದೆ.

ತಮ್ಮ ವಾಹನಗಳ ಸುರಕ್ಷಾ ಉಪಕರಣಗಳಲ್ಲಿ ದೋಷವಿರಬಹುದು ಎಂಬ ಅನುಮಾನವಿದ್ದವರು ಕೂಡ ಮಾರುತಿಸುಜುಕಿ ವೆಬ್ ಸೈಟ್ ಗೆ ಹೋಗಿ ತಮ್ಮ ಚಾಸಿ ಸಂಖ್ಯೆಯನ್ನು ನಮೂದಿಸಿ, ಅದಕ್ಕೆ ಯಾವುದಾದರೂ ರಿಪೇರಿಯ ಅಗತ್ಯವಿದೆಯೇ ಎಂಬುದನ್ನು ಪರಿಶೀಲಿಸಬಹುದು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.
ಯುಎನ್ ಐ ಎಸ್ಎಚ್ 1816
More News

ಡಾಲರ್ ಎದುರು ರೂಪಾಯಿ ಮೌಲ್ಯ 12 ಪೈಸೆ ಏರಿಕೆ

29 Jan 2020 | 12:25 PM

 Sharesee more..
ಸೆನ್ಸೆಕ್ಸ್ 144 ಅಂಕ ಏರಿಕೆ

ಸೆನ್ಸೆಕ್ಸ್ 144 ಅಂಕ ಏರಿಕೆ

28 Jan 2020 | 5:46 PM

ಮುಂಬೈ, ಜ 28 (ಯುಎನ್ಐ) ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 144 ಅಂಕ ಏರಿಕೆ ಕಂಡು 41,299.68 ರಲ್ಲಿತ್ತು.

 Sharesee more..
ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆ ಏರಿಕೆ

ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆ ಏರಿಕೆ

28 Jan 2020 | 5:38 PM

ಮುಂಬೈ, ಜ 28 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 7 ಪೈಸೆ ಏರಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 37 ಪೈಸೆಯಷ್ಟಿದೆ.

 Sharesee more..