Saturday, Mar 28 2020 | Time 23:43 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಭಾರತವನ್ನು ‘ವಿಶ್ವಗುರು’ ವನ್ನಾಗಿಸುವತ್ತ ಸ್ವಯಂ ಸೇವಕರು ಶ್ರಮಿಸಬೇಕು-ಮೋಹನ್ ಭಾಗವತ್

ಭಾರತವನ್ನು ‘ವಿಶ್ವಗುರು’ ವನ್ನಾಗಿಸುವತ್ತ ಸ್ವಯಂ ಸೇವಕರು ಶ್ರಮಿಸಬೇಕು-ಮೋಹನ್ ಭಾಗವತ್
ಭಾರತವನ್ನು ‘ವಿಶ್ವಗುರು’ ವನ್ನಾಗಿಸುವತ್ತ ಸ್ವಯಂ ಸೇವಕರು ಶ್ರಮಿಸಬೇಕು-ಮೋಹನ್ ಭಾಗವತ್

ಮೊರಾದಾಬಾದ್, ಉತ್ತರ ಪ್ರದೇಶ ಜ 18(ಯುಎನ್‍ಐ)- ಸ್ಫೂರ್ತಿ ಮತ್ತು ಸಮರ್ಪಣಾ ಮನೋಭಾವದಿಂದ ಭಾರತವನ್ನು ‘ವಿಶ್ವಗುರು’ ವನ್ನಾಗಿಸುವತ್ತ ಸ್ವಯಂ ಸೇವಕರು ಶ್ರಮಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಶನಿವಾರ ಇಲ್ಲಿನ ಎಂಐಟಿ ಮೈದಾನದಲ್ಲಿ ಸುಮಾರು 5,000 ಸ್ವಯಂ ಸೇವಕರೊಂದಿಗೆ ‘ಮಕರ ಸಂಕ್ರಾಂತಿ ಮಹೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿನ ತಾರತಮ್ಯ ತೊಡೆದುಹಾಕಲು ಹಾಗೂ ದೇಶದ ಪ್ರಗತಿಗೆ ಸಂಘ ಶ್ರಮಿಸುತ್ತಿದೆ. ದೇಶೀಯ ಜನರ ನಡುವೆ ಸಮನ್ವಯತೆ ಅಗತ್ಯವಾಗಿದೆ. ‘ನಾನು ಸರಿಯಾಗಿದ್ದೇನೆ, ನೀನೂ ಸರಿಯಾಗಿರಬೇಕು’ ಎಂಬ ಭಾವನೆ ನಮ್ಮಲ್ಲಿ ಇರಬೇಕು. ದೇಶದಲ್ಲಿ ಎಲ್ಲೂ ತಾರತಮ್ಯ ಇರಬಾರದು ಎಂದು ಹೇಳಿದರು.

ಭಾರತದ ಧರ್ಮ ಅತಿ ವಿಶಿಷ್ಟವಾಗಿದ್ದು, ಇದು ಆಧ್ಯಾತ್ಮಿಕತೆಯನ್ನು ಆಧರಿಸಿದೆ. ಭಾರತದಲ್ಲಿ ಧರ್ಮಗಳು ಭಿನ್ನವಾಗಿ ಕಂಡರೂ ಎಲ್ಲವೂ ಒಂದೇ ಎಂದು ಅವರು ಹೇಳಿದರು.

ಯುಗಾದಿ ಸಂದರ್ಭದಲ್ಲಿ ಆಚರಿಸುವಂತೆ ಸಂಕ್ರಾಂತಿ ಹಬ್ಬದ ವೇಳೆಯೂ ಆರೆಸ್ಸೆಸ್ ಇಂತಹ ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ.

ಯುಎನ್‍ಐ ಎಸ್‍ಎಲ್‍ಎಸ್ 1331

More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..