Monday, Jul 13 2020 | Time 02:44 Hrs(IST)
Special Share

ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಹಾ ನಿರ್ದೇಶಕಿಯಾಗಿ ವಿ. ವಿದ್ಯಾವತಿ ನೇಮಕ

ನವದೆಹಲಿ, ಮೇ 14(ಯುಎನ್‌ ಐ) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಹಾ ನಿರ್ದೇಶಕರನ್ನಾಗಿ ಹಿರಿಯ ಐ ಎ ಎಸ್ ಅಧಿಕಾರಿ ವಿ ವಿದ್ಯಾವತಿ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ವಿ. ವಿದ್ಯಾವತಿ ಅವರು 1991ನೇ ತಂಡದ ಐಎಎಸ್ (ಭಾರತೀಯ ಆಡಳಿತ ಸೇವೆಯ) ಕರ್ನಾಟಕ ಕೇಡರ್ ಅಧಿಕಾರಿಯಾಗಿದ್ದಾರೆ. ಸಂಪುಟ ನೇಮಕಾತಿಗಳ ಸಮಿತಿ ಮಂಗಳವಾರ ಈ ನೇಮಕಾತಿಯನ್ನು ಅಂತಿಮಗೊಳಿಸಿದೆ.
ಕೇಂದ್ರ ಸರ್ಕಾರದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾವತಿ ಅವರು ನೂತನ ಹುದ್ದೆ ಅಧಿಕಾರವನ್ನು ಇನ್ನೂ ಸ್ವೀಕರಿಸಬೇಕಿದೆ.
ಯುಎನ್ಐ ಕೆವಿಆರ್ 1230
More News
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

12 Jul 2020 | 8:41 PM

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು.

 Sharesee more..
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್  ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್ ಸುರೇಶ್ ಕುಮಾರ್

12 Jul 2020 | 6:42 PM

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

 Sharesee more..
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

12 Jul 2020 | 6:35 PM

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

12 Jul 2020 | 6:19 PM

ನವದೆಹಲಿ, ಜುಲೈ 12 (ಯುಎನ್ಐ) ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8.50 ಲಕ್ಷದ ಸನಿಹ ತಲುಪಿದೆ.

 Sharesee more..
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

12 Jul 2020 | 6:11 PM

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 Sharesee more..