Friday, Sep 25 2020 | Time 11:57 Hrs(IST)
 • ಡ್ರಗ್ಸ್ ಪ್ರಕರಣ: ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ
 • ಡ್ರಗ್ಸ್ ಪ್ರಕರಣ: ವಿಚಾರಣೆಗೆ ಕರೆದ ಮಾತ್ರಕ್ಕೆ ನಾನು ಅಪರಾಧಿಯಲ್ಲ; ನಟಿ ಅನುಶ್ರೀ
 • ಕೃಷಿ ಸಂಬಂಧಿತ ಮಸೂದೆಗೆ ವಿರೋಧ; ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
 • ಬಿಹಾರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟ ಸಾಧ್ಯತೆ
 • ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಸಾವಿರ ಹೊಸ ಕೊರೊನಾ ಪ್ರಕರಣಗಳು, 1141 ಸಾವು!
 • ಸೆನ್ಸೆಕ್ಸ್ 400 ಅಂಕ ಚೇತರಿಕೆ
 • ಶೋಪಿಯಾನ್ ಮಿನಿ ಸಚಿವಾಲಯದ ಭದ್ರತೆಯಲ್ಲಿದ್ದ ಸೈನಿಕನ ಮೇಲೆ ಉಗ್ರರ ದಾಳಿ
 • ಕೊವಿಡ್-19 : 3 ಕೋಟಿ 20 ಲಕ್ಷ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
 • ಅವಿಶ್ವಾಸ ನಿರ್ಣಯ: ಯಾವಾಗ ಬೇಕಾದರೂ ಚರ್ಚೆಗೆ ಸಿದ್ಧ-ಸಿದ್ದರಾಮಯ್ಯ
 • ಐಪಿಎಲ್‌ 2020: ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧ ಸೋಲಿನ ಜವಾಬ್ದಾರಿ ಹೊತ್ತ ವಿರಾಟ್‌ ಕೊಹ್ಲಿ
 • ಐಪಿಎಲ್‌ 2020: ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿದ್ದಕ್ಕಾಗಿ ಕೊಹ್ಲಿಗೆ 12 ಲಕ್ಷ ರೂ ದಂಡ
 • ಕೆ ಎಲ್‌ ರಾಹುಲ್‌ ಅವರ ಎರಡು ಕ್ಯಾಚ್‌ ಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್‌ ಕೊಹ್ಲಿ
 • ಪಂಜಾಬ್, ಹರಿಯಾಣದಲ್ಲಿ ರೈತರ ಬಂದ್ ಗೆ ಉತ್ತಮ ಪ್ರತಿಕ್ರಿಯೆ
Karnataka Share

ಭಾರಿ ಮಳೆ: ಕಾಸರಗೋಡಿನಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ

ಕಾಸರಗೋಡು, ಜುಲೈ 22 (ಯುಎನ್‌ಐ) ಭಾರಿ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜೀತ್ ಬಾಬು ಅವರು ಇಂದು ಮತ್ತು ನಾಳೆ ಎರಡು ದಿನ ಕಾಸರಗೋಡಿನ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಭಾರಿ ಮಳೆ ಮುಂದುವರೆದಂತೆ, ಜಿಲ್ಲಾಧಿಕಾರಿಗಳು ಕಾಸರಗೋಡು, ಕಣ್ಣೂರು ಮತ್ತು ಕೋಜಿಕೋಡ್ ನಲ್ಲಿ ಇರುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಅವರು ಸೋಮವಾರ ಸಹ ರಜೆ ಘೋಷಿಸಿದ್ದು, ಮಳೆ ಮತ್ತು ಪ್ರತಿಕೂಲ ಹವಾಮಾನದ ಹಿನ್ನಲೆಯಲ್ಲಿ ನಾಳೆಯೂ ಶಿಕ್ಷಣ ಸಂಸ್ಥೆಗಳಿಗೆ ರಜೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಯುಎನ್ಐ ಕೆಎಸ್ಆರ್ ಜಿಎಸ್ಆರ್ 1700