Saturday, Mar 28 2020 | Time 22:54 Hrs(IST)
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
  • ಕೋವಿಡ್ 19 : ಟಿಟಿಡಿಯಿಂದ 15 ಸಾವಿರ ಆಹಾರ ಪೊಟ್ಟಣ ವಿತರಣೆ
Entertainment Share

ಮಧ್ಯಮ ವರ್ಗದ ನೊಂದ ಹೆಣ್ಣಿನ ಕಥೆ ‘ಬೆಂಕಿಯಲ್ಲಿ ಅರಳಿದ ಹೂವು’

ಬೆಂಗಳೂರು, ಜ 24 (ಯುಎನ್‍ಐ) ‘ಬೆಂಕಿಯಲ್ಲಿ ಅರಳಿದ ಹೂವು’ ಹೆಸರು ಕೇಳಿದ ಕೂಡಲೇ ಖ್ಯಾತ ನಟಿ ಸುಹಾಸಿನಿ ನೆನಪಾಗುತ್ತಾರೆ ಹೌದು, ಕೆ ಬಾಲಚಂದರ್ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದೆ

ಇದೀಗ ಇದೇ ಶೀರ್ಷಿಕೆಯ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಅನುಪಮಾ ಗೌಡ ಪ್ರಧಾನ ಭೂಮಿಯಲ್ಲಿದ್ದು, ದೇವಿಶ್ರೀ ಪ್ರಸಾದ್ ನಿರ್ದೇಶನವಿದೆ

ಸೋಮಾರಿ ಗಂಡನ ಜತೆ ಹೆಣಗಾಡುವ ಪಾತ್ರಕ್ಕೆ ಅನುಪಮಾ ಗೌಡ ಜೀವ ತುಂಬಿದ್ದು, ಹೆಣ್ಣಿನ ಮೇಲೆ ನಡೆಯುವ ಶೋಷಣೆ, ಗಾರ್ಮೆಂಟ್ ಗಳಲ್ಲಿ ದುಡಿಯುವ ಮಹಿಳೆಯರ ದಳ್ಳುರಿಯ ಮೇಲೆ ಬೆಳಕು ಚೆಲ್ಲಲಾಗಿದೆ ಎಂದು ನಿರ್ಮಾಪಕ ಹಾಗೂ ಚಿತ್ರಕ್ಕೆ ಬಂಡವಾಳ ಹೂಡಿರುವ ವಿಶು ಆಚಾರ್ ತಿಳಿಸಿದ್ದಾರೆ.

ಯುಎನ್‍ಐ ಎಸ್‍ಎ ವಿಎನ್ 0801