Monday, Nov 18 2019 | Time 22:44 Hrs(IST)
 • ಟಿ-20: ಸೂಪರ್ ಲೀಗ್‌ಗೆ ಅರ್ಹತೆ ಗಿಟ್ಟಿಸಿಕೊಂಡ ದೆಹಲಿ
 • ವಿಧಾನಸಭಾ ಉಪಚುನಾವಣೆ: ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
 • ಐಪಿಎಲ್ ಗೆಲ್ಲಲು ಕೊಹ್ಲಿ, ಡಿವಿಲಿಯರ್ಸ್‌ ನೆಚ್ಚಿಕೊಳ್ಳುವಂತಿಲ್ಲ : ಮೊಯಿನ್ ಅಲಿ
 • ಡೆವಿಸ್ ಕಪ್: ಪಾಕ್ ವಿರುದ್ಧದ ಪಂದ್ಯಕ್ಕಿಲ್ಲ ಬೋಪಣ್ಣ
 • ಮೋದಿ ಭೇಟಿಯಾದ ಬಿಲ್‌ಗೇಟ್ಸ್: ಪ್ರಧಾನಿಗೆ ಶ್ಲಾಘನೆ
 • ತಿರುಪತಿ- ತಿರುಮಲವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಟಿಟಿಡಿ ನಿರ್ಧಾರ
 • ಪ್ರಧಾನಿ ಮೋದಿ ಭೇಟಿ ಮಾಡಿದ ಬಿಲ್ ಗೇಟ್ಸ್
 • ಸಂಗ್ರೂರ್ ದಲಿತನ ಹತ್ಯೆ: ಸಂತ್ರಸ್ತ ಕುಟುಂಬಕ್ಕೆ 20 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ನೌಕರಿ ಘೋಷಿಸಿದ ಪಂಜಾಬ್ ಸರ್ಕಾರ
 • ಎನ್ ಸಿಪಿ ನಾಯಕ ಶರದ್ ಪವಾರ್ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
 • ಡಿ 9ರ ಬಳಿಕ ರಾಜ್ಯದಲ್ಲಿ ಬಿಜೆಪಿಗೆ‌ ಅಸ್ತಿತ್ವವಿಲ್ಲ: ಕುಮಾರಸ್ವಾಮಿ ಭವಿಷ್ಯ
 • ಡಿ 9ರ ಬಳಿಕ ರಾಜ್ಯದಲ್ಲಿ ಬಿಜೆಪಿಗೆ‌ ಅಸ್ತಿತ್ವವಿಲ್ಲ: ಕುಮಾರಸ್ವಾಮಿ ಭವಿಷ್ಯ
 • ಚಿಕ್ಕಬಳ್ಳಾಪುರ ಉಪಕದನದ ಅಖಾಡಕ್ಕೆ ಡಿ ಶಿ ವಕುಮಾರ್ ಪ್ರವೇಶ
 • ಎಟಿಪಿ ಶ್ರೇಯಾಂಕ: ಐದನೇ ಬಾರಿ ಅಗ್ರ ಸ್ಥಾನಕ್ಕೇರಿದ ನಡಾಲ್
 • “ಮಹಾ” ಟ್ವಿಸ್ಟ್ ಶಿವಸೇನೆ - ಬಿಜೆಪಿ ನಡುವೆ ಹೊಸ ಸೂತ್ರ !!
 • ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಹಾಗೂ ಪತ್ನಿ ಹೇಮಲತಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
Karnataka Share

ಮನ್ಸೂನ್‍ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರಹ್ಮಾನ್‍ ಖಾನ್ ಸ್ಪಷ್ಟನೆ

ಮನ್ಸೂನ್‍ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರಹ್ಮಾನ್‍ ಖಾನ್ ಸ್ಪಷ್ಟನೆ
ಮನ್ಸೂನ್‍ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರಹ್ಮಾನ್‍ ಖಾನ್ ಸ್ಪಷ್ಟನೆ

ಬೆಂಗಳೂರು, ಜೂ 24 (ಯುಎನ್ಐ) ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಮಾಲೀಕ ಮನ್ಸೂರ್ ಖಾನ್‍ಗೂ ತಮಗೂ ಯಾವುದೇ ಸಂಬಂಧವಿಲ್ಲ. ಆತನ ಕಂಪನಿಯ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ರಹ್ಮಾನ್ ಖಾನ್ ಸ್ಪಷ್ಟಪಡಿಸಿದ್ದಾರೆ

ಮನ್ಸೂರ್ ಖಾನ್ ನಿನ್ನೆ ವೀಡಿಯೋವೊಂದನ್ನು ಬಿಡುಗಡೆ ಮಾಡಿ ಅದರಲ್ಲಿ ರಹ್ಮಾನ್ ಖಾನ್ ಅವರ ಹೆಸರು ಪ್ರಸ್ತಾಪಿಸಿದ್ದ. ಈ ಹಿನ್ನೆಲೆಯಲ್ಲಿ ಇಂದು ರಹ್ಮಾನ್ ಖಾನ್ ಸುದ್ದಿಗೋಷ್ಠಿ ನಡೆಸಿ ಈ ಸ್ಪಷ್ಟನೆ ನೀಡಿದ್ದಾರೆ

ನನ್ನನ್ನು ಭೇಟಿ ಮಾಡಲು ಮನ್ಸೂರ್ ಖಾನ್‍ನನ್ನು ಶಾಸಕ ರೋಷನ್ ಬೇಗ್ ಒಮ್ಮೆ ಕರೆತಂದಿದ್ದರು. ಅದನ್ನು ಹೊರತುಪಡಿಸಿ ನಾನು ಅವರನ್ನು ಭೇಟಿ ಮಾಡಿಲ್ಲ. ಐಎಂಎ ಮುಚ್ಚಿ ಹೋಗಿರುವುದರಿಂದ ರಹ್ಮಾನ್ ಖಾನ್ ಅವರಿಗೆ ಸಂತೋಷವಾಗಿರಬಹುದು, ಅವರಿಗೆ ಧನ್ಯವಾದಗಳು ಎಂದು ವೀಡಿಯೋದಲ್ಲಿ ಮನ್ಸೂರ್ ಹೇಳಿದ್ದಾನೆ. ನಾವು ಆತನ ಕಂಪನಿಗೆ ಸಹಕಾರ ಮಾಡಿಲ್ಲ ಎಂಬುದನ್ನು ಆತ ವೀಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದು ರಹ್ಮಾನ್ ಖಾನ್ ಹೇಳಿದರು.

ಐಎಂಎ ವ್ಯವಹಾರಗಳ ಬಗ್ಗೆ ಮೊದಲಿನಿಂದಲೂ ತಮಗೆ ವಿರೋಧವಿತ್ತು. ತಾನೊಬ್ಬ ಚಾರ್ಚಟ್‍ ಅಕೌಂಟೆಂಟ್ ಆಗಿರುವುದರಿಂದ ಐಎಂಎ ವ್ಯವಹಾರಗಳ ಬಗ್ಗೆ ತಮಗೆ ಸಂಶಯವಿತ್ತು. ಆತ ಯಾವ ರೀತಿ ವ್ಯವಹಾರ ನಡೆಸುತ್ತಿದ್ದಾನೆ ಎಂಬುದು ನಮಗೆ ಮಾಹಿತಿ ಇರಲಿಲ್ಲ. ಇದೊಂದು ವಂಚಕ ಕಂಪನಿ ಎಂಬುದು 2017ರಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿದಿತ್ತು. ಆದರೆ ಸರ್ಕಾರ ಕ್ರಮಕೈಗೊಳ್ಳದೆ ವಿಳಂಬ ಮಾಡಿತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಯುಎನ್ಐ ಎಎಚ್ ಎಸ್‍ಎಲ್‍ಎಸ್‍ 1152

More News
ಚಿಕ್ಕಬಳ್ಳಾಪುರ ಉಪಕದನದ ಅಖಾಡಕ್ಕೆ ಡಿ ಶಿ ವಕುಮಾರ್ ಪ್ರವೇಶ

ಚಿಕ್ಕಬಳ್ಳಾಪುರ ಉಪಕದನದ ಅಖಾಡಕ್ಕೆ ಡಿ ಶಿ ವಕುಮಾರ್ ಪ್ರವೇಶ

18 Nov 2019 | 9:15 PM

ಚಿಕ್ಕಬಳ್ಳಾಪುರ, ನ.18(ಯುಎನ್ಐ) ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ನಂದಿ ಅಂಜಿನಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಮಾಜಿ ಸಚಿವ ಕಾಂಗ್ರೆಸ್ ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಚುನಾವಣಾ ಅಖಾಡಕ್ಕೆ ಪ್ರವೇಶ ಮಾಡಿದ್ದಾರೆ.

 Sharesee more..
ಡಿ 9ರ ಬಳಿಕ ರಾಜ್ಯದಲ್ಲಿ ಬಿಜೆಪಿಗೆ‌ ಅಸ್ತಿತ್ವವಿಲ್ಲ: ಕುಮಾರಸ್ವಾಮಿ ಭವಿಷ್ಯ

ಡಿ 9ರ ಬಳಿಕ ರಾಜ್ಯದಲ್ಲಿ ಬಿಜೆಪಿಗೆ‌ ಅಸ್ತಿತ್ವವಿಲ್ಲ: ಕುಮಾರಸ್ವಾಮಿ ಭವಿಷ್ಯ

18 Nov 2019 | 9:04 PM

ಚಿಕ್ಕಬಳ್ಳಾಪುರ, ನ.18 (ಯುಎನ್ಐ) ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಮುಂದಿನ ಡಿ.9ರಂದು ಹೊರಬೀಳಲಿರುವ ಉಪಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವವಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

 Sharesee more..