Saturday, Jul 4 2020 | Time 17:33 Hrs(IST)
  • ಕರೋನಾ ಮಾರಿಗೆ ಹೆದರಿ ಊರುಗಳಿಗೆ ಪೇರಿ ಕಿತ್ತ ಜನತೆ !!
  • ಕುಲ್ಗಾಮ್‍ನಲ್ಲಿ ಮುಂದುವರೆದ ಕಾರ್ಯಾಚರಣೆ: ಎನ್‍ಕೌಂಟರ್‍ ನಲ್ಲಿ ಓರ್ವ ಉಗ್ರ ಹತ
  • ಮೈಸೂರು ನಗರದ ಅತಿ ಹಳೆಯ ಚೆಲುವಾಂಬ ಆಸ್ಪತ್ರೆ ಸೀಲ್‍ಡೌನ್‍
  • ಬೆಂಗಳೂರು ನಗರದಲ್ಲಿ ನಾಳೆ ಸಂಪೂರ್ಣ ಲಾಕ್‌ಡೌನ್; ಸಾರ್ವಜನಿಕರ ಸಹಕಾರಕ್ಕೆ ಆಯುಕ್ತರ ಮನವಿ
  • ಆಫ್ಘಾನಿಸ್ತಾನ: ಬಾಂಬ್‍ಗಳನ್ನು ಹೂತಿಟ್ಟು ಸ್ಫೋಟಿಸಲು ಯತ್ನಿಸಿದ ಆರು ತಾಲಿಬಾನ್ ಉಗ್ರರು ಬಲಿ
  • ಚೈನಾ ಹೆಸರು ಹೇಳಲು ಮೋದಿ ಹಿಂಜರಿಯುತ್ತಿದ್ದಾರೆ: ಒವೈಸಿ
  • ಐಟಿಆರ್ ಸಲ್ಲಿಕೆ, ನ, 30 ವರೆಗೆ ದಿನಾಂಕ ವಿಸ್ತರಣೆ
  • ಹೆಚ್ಚಿದ ಕರೋನ ಸೋಂಕು, ಜನರ ಜೀವ ಉಳಿಸುವಲ್ಲಿ ಸರ್ಕಾರ ವಿಫಲ: ಎಚ್ ಕೆ ಪಾಟೀಲ್
  • ಬೆಂಗಳೂರಿನಲ್ಲಿ ಹೆಚ್ಚಿದ ಕರೊನಸೋಂಕು, ಸೋಮವಾರ ಮತ್ತೆ ಶಾಸಕರ ಸಭೆ
  • ಮಗನನ್ನು ಎನ್ ಕೌಂಟರ್ ನಡೆಸಿ ಕೊಂದು ಹಾಕಿ; ಪಾತಕಿ ವಿಕಾಸ್ ದುಬೆ ತಾಯಿಯಿಂದ ಪೊಲೀಸರಿಗೆ ಮನವಿ
  • ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ
  • ನಿವೃತ್ತಿ ಪ್ರಕಟಿಸಿದ ಬ್ಯಾಡ್ಮಿಂಟನ್ ದಿಗ್ಗಜ
  • ನಾಯಿ ಮಾಂಸ ಮತ್ತು ಅದರ ಮಾರಾಟಕ್ಕೆ ನಾಗಾಲ್ಯಾಂಡ್ ಸರ್ಕಾರ ನಿಷೇಧ
  • ಕಾನ್ಪುರ ಪೊಲೀಸರ ಹತ್ಯೆ: ಕುಖ್ಯಾತ ಅಪರಾಧಿ ವಿಕಾಸ್ ದುಬೆ ಇನ್ನೂ ಪತ್ತೆ ಇಲ್ಲ
  • ರಷ್ಯಾ; ಸಂವಿಧಾನ ತಿದ್ದುಪಡಿಗಳು ಇಂದಿನಿಂದ ಜಾರಿಗೆ
National Share

ಮಹಿಳೆಗೆ ಸಾವು ತಂದ ಬೋಂಡ!

ಚೆನ್ನೈ, ಜ3(ಯುಎನ್‍ಐ)- ನಗರದ ಚುಲೈಮೇಡು ಪ್ರದೇಶದಲ್ಲಿ ಕಳೆದ ಸಂಜೆ ಗಂಟಲಲ್ಲಿ ಬೋಂಡ ಚೂರು ಸಿಲುಕಿ ಮಹಿಳೆಯೊಬ್ಬರು ಕುಸಿದು ಬಿದ್ದು ನಂತರ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಪದ್ಮಾವತಿ(45) ಎಂದು ಗುರುತಿಸಲಾಗಿದ್ದು, ಮಹಿಳೆ ತಮ್ಮ ತಾಯಿಯೊಂದಿಗೆ ಮನೆ ಪಕ್ಕದ ಹೋಟೆಲ್‍ಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೋಂಡ(ಮೆದುವಡಾ) ತಿನ್ನುತ್ತಿದ್ದಂತೆ ಅದು ಗಂಟಲಲ್ಲಿ ಸಿಲುಕಿಕೊಂಡು ಮಹಿಳೆ ಉಸಿರಾಡಲು ತೊಂದರೆ ಅನುಭವಿಸಿದ್ದಾರೆ. ನಂತರ ಆಕೆಯನ್ನು ಕಿಲ್‍ಪಾಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 15026