Wednesday, Feb 26 2020 | Time 10:51 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಮೋದಿಯನ್ನು ಶಿವಾಜಿಗೆ ಹೋಲಿಸಿದ ಪುಸ್ತಕದಲ್ಲಿ ತಮ್ಮ ಪಾತ್ರವಿಲ್ಲ; ಬಿಜೆಪಿ ಸ್ಪಷ್ಟನೆ

ನವದೆಹಲಿ, ಜ 13 (ಯುಎನ್ಐ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಾಜಿಗೆ ಹೋಲಿಸುವ ಹೊಸ ಪುಸ್ತಕದ ಪ್ರಕಟಣೆಯಲ್ಲಿ ತಮ್ಮ ಕೈವಾಡವನ್ನು ಬಿಜೆಪಿ ಅಲ್ಲಗೆಳೆದಿದೆ.
ಬಿಜೆಪಿಯ ಸಹ ಮಾಧ್ಯಮ ಉಸ್ತುವಾರಿ ಸಂಜಯ್ ಮಾಯುಕ್ತ್, ಈ ಪುಸ್ತಕ ಹಾಗೂ ಅದರಲ್ಲಿರುವ ಅಂಶಗಳೊಂದಿಗೆ ತಮ್ಮ ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಿಜೆಪಿ ನಾಯಕ ಜೈ ಭಗವಾನ್ ಗೋಯಲ್ ಅವರು ಬರೆದಿರುವ ಪುಸ್ತಕದಲ್ಲಿ ಪ್ರಧಾನಿ ಮೋದಿಯನ್ನು ಶಿವಾಜಿಗೆ ಹೋಲಿಸಬಹುದು ಎಂಬ ಉಲ್ಲೇಖವಿರುವುದು ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿರುವ ಗೋಯಲ್, ಜನರ ಭಾವನೆಗಳಿಗೆ ಧಕ್ಕೆಯಾಗಿದ್ದಾರೆ ಪುಸ್ತಕದ ಆ ಭಾಗವನ್ನು ಪುನರ್ ಪರಿಶೀಲಿಸಲು ಸಿದ್ಧರಿದ್ದೇವೆ. ತಾವು ಕೇವಲ ಮೋದಿ ಅವರು ಶಿವಾಜಿಯಂತೆ ಶ್ರಮಜೀವಿ ಎಂದು ಉಲ್ಲೇಖಿಸಿದ್ದೇ ಎಂದು ಹೇಳಿಕೆ ನೀಡಿದ್ದಾರೆ.
ಯುಎನ್ಐ ಎಸ್ಎಚ್ 1711