Saturday, Mar 28 2020 | Time 23:59 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಮೂರನೇ ಭಾರಿಗೆ ದೆಹಲಿ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ

ಮೂರನೇ ಭಾರಿಗೆ ದೆಹಲಿ ಸಿಎಂ ಆಗಿ  ಕೇಜ್ರಿವಾಲ್  ಪ್ರಮಾಣ ವಚನ
ಮೂರನೇ ಭಾರಿಗೆ ದೆಹಲಿ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ

ನವದೆಹಲಿ ಫೆ 16(ಯುಎನ್ಐ) ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ, ಹ್ಯಾಟ್ರಿಕ್ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರಮಾಣ ಹೊಸ ಸಿಎಂ ಮತ್ತು ಸಚಿವರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜೊತೆಗೆ ಹಾಲಿ ಇರುವ ಆರುವ ಮಂದಿ ಸಚಿವರು ಹಾಗೂಹಿಂದಿನ ಅವಧಿಯಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ ಮತ್ತೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.

ನಂತರ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ನಾನು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ಇದು ಜನರ ವಿಜಯ, ದೆಹಲಿ ಗೆಲುವು ಎಂದು ಹೇಳಿದರು.

ಇದಕ್ಕೆ ಪೂರ್ವಭಾವಿಯಾಗಿ ಶನಿವಾರ ಸಂಜೆಯೇ ಸಾವಿರಾರು ಮಂದಿ ಕಾರ್ಯಕರ್ತರು ಪಕ್ಷದ ಕೇಂದ್ರ ಕಚೇರಿಯ ಎದುರು ಜಮಾಯಿಸಿದ್ದರು.ಈ ಕಾರಣಕ್ಕಾಗಿ ದೆಹಲಿಯಲ್ಲಿ ಭಾರಿ ಬಿಗಿಭದ್ರತೆ ಏರ್ಪಡಿಸಲಾಗಿದೆ.



ವೈದ್ಯರು, ಶಿಕ್ಷಕರು, ನೈರ್ಮಲ್ಯ ಕಾರ್ಮಿಕರು, ಬಸ್ ನಿರ್ವಾಹಕರು, ಚಾಲಕರು, ಮಾರ್ಷೆಲ್ಗಳು, ಆಟೊ ಚಾಲಕರು, ರೈತರು, ಅಂಗನವಾಡಿ ಕಾರ್ಯಕರ್ತೆರು, ಅಥ್ಲೀಟ್ಗಳು, ವಿದ್ಯಾರ್ಥಿಗಳು, ಎಂಜಿನಿಯರ್, ಉದ್ಯಮಿ, ಆಂಬುಲೆನ್ಸ್ ಚಾಲಕರು ಹೀಗೆ ವಿವಿಧ ವರ್ಗದ ಜನಸಾಮಾನ್ಯರನ್ನು ಪ್ರಮಾಣ ವಚನ ಸಂಮಾರಂಭಕ್ಕೆ ಆಹ್ವಾನಿಸಲಾಗಿತ್ತು.

ಯುಎನ್ಐ ಕೆಎಸ್ಆರ್ 1324

More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..