Saturday, Mar 28 2020 | Time 22:40 Hrs(IST)
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
  • ಕೋವಿಡ್ 19 : ಟಿಟಿಡಿಯಿಂದ 15 ಸಾವಿರ ಆಹಾರ ಪೊಟ್ಟಣ ವಿತರಣೆ
Sports Share

ಮಾರ್ಚ 2ರಿಂದ ಚೆನ್ನೈ ಅಭ್ಯಾಸ

ಚೆನ್ನೈ, ಫೆ. (ಯುಎನ್ಐ)- ಇಂಡಿಯನ್ ಸೂಪರ್ ಲೀಗ್ (ಐಪಿಎಲ್) ಟೂರ್ನಿಯ 13ನೇ ಆವೃತ್ತಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮಾರ್ಚ 2ರಂದು ತಂಡದೊಂದಿಗೆ ಅಭ್ಯಾಸ ನಡೆಸಲಿದ್ದಾರೆ.

ಇಂಗ್ಲೆಂಡ್ ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಬಳಿಕ ಧೋನಿ ತಂಡದೊಂದಿಗೆ ಮೈದಾನಕ್ಕೆ ಇಳಿದಿಲ್ಲ. ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ತಂಡ ಅಭ್ಯಾಸ ನಡೆಸಲಿದೆ. ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಮಾರ್ಚ 29 ರಂದು ಮೊದಲ ಪಂದ್ಯದಲ್ಲಿ ಕಾದಾಟ ನಡೆಸಲಿದೆ.

ಮಾರ್ಚ 19 ರಿಂದ ಪೂರ್ಣ ತಂಡ ಅಭ್ಯಾಸ ನಡೆಸಲಿದೆ ಎಂದು ತಂಡದ ನಿರ್ದೇಶಕ ಕೆ.ಎಸ್ ವಿಶ್ವನಾಥನ್ ತಿಳಿಸಿದ್ದಾರೆ. ಧೋನಿ ಅವರು ಸುರೇಶ್ ರೈನಾ, ಅಂಬಟಿ ರಾಯುಡು ಅವರೊಂದಿಗೆ ಮುಂಚಿತವಾಗಿ ಅಭ್ಯಾಸ ನಡೆಸಲಿದ್ದಾರೆ. ಮಾಹಿ ಅವರು ಪ್ರಸಕ್ತ ಐಪಿಎಲ್ ನಲ್ಲಿ ನೀಡಲಿರುವ ಪ್ರದರ್ಶನದ ಮೇಲೆ ಅವರ ಮುಂದಿನ ಕ್ರಿಕೆಟ್ ಬದುಕು ನಿರ್ಧಾರವಾಗಲಿದೆ.

ಯುಎನ್ಐ ವಿಎನ್ಎಲ್ 1920
More News

ಮಾಧ್ಯಮದ ಮೇಲೆ ಧೋನಿ ಪತ್ನಿ ಆಕ್ರೋಶ

28 Mar 2020 | 9:55 PM

 Sharesee more..

ತುರ್ತು ಯೋಜನೆಯ ಕೆಲಸ: ಐಸಿಸಿ

28 Mar 2020 | 9:45 PM

 Sharesee more..
ಸಂಸದ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡಿದ ರಿಜಿಜು

ಸಂಸದ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡಿದ ರಿಜಿಜು

28 Mar 2020 | 9:32 PM

ನವದೆಹಲಿ, ಮಾ.28 (ಯುಎನ್ಐ)- ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಕೊರೊನಾ ವೈರಸ್ ಪೀಡಿತರಿಗೆ ಸಹಾಯ ಮಾಡಲು ತಮ್ಮ ಎಂಪಿ ನಿಧಿಯಿಂದ 1 ಕೋಟಿ ರೂ.ಗಳ ಅನುದಾನವನ್ನು ಶನಿವಾರ ಪ್ರಕಟಿಸಿದ್ದಾರೆ.

 Sharesee more..

ಭಾರತೀಯ ತಂಡ ಎರಡು ಸ್ಥಾನ ಏರಿಕೆ

28 Mar 2020 | 7:54 PM

 Sharesee more..