Friday, Feb 28 2020 | Time 09:52 Hrs(IST)
  • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ರಕ್ಷಣಾ ಸಿಬ್ಬಂದಿ ಮೊದಲಮುಖ್ಯಸ್ಥ ಜನರಲ್ ಬಿಪಿನ್ ರಾವತ್

ನವದೆಹಲಿ, ಡಿ 30 (ಯುಎನ್‌ಐ) ನಿವೃತ್ತರಾಗುತ್ತಿರುವ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಎಂದು ಸರ್ಕಾರ ಸೋಮವಾರ ಪ್ರಕಟಿಸಿದೆ.
ರಾವತ್ ಅವರು ಡಿಸೆಂಬರ್ 31 ರಂದು ಸೇನಾ ಮುಖ್ಯಸ್ಥರಾಗಿ ನಿವೃತ್ತರಾಗಲಿದ್ದಾರೆ.
ಸಿಡಿಎಸ್ ಆಗಿ ಅವರು ಮಿಲಿಟರಿಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರಕ್ಕೆ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ ಮತ್ತು ಸೇನಾಪಡೆ, ವಾಯುಪಡೆ ಮತ್ತು ನೌಕಾಪಡೆಯ ನಡುವೆ ಹೆಚ್ಚಿನ ಒಗ್ಗೂಡಿದ ಕಾರ್ಯನಿರ್ವಹಣೆ ಬಗೆಗೆ ಗಮನ ಹರಿಸಲಿದ್ದಾರೆ.
ಯುಎನ್ಐ ಜಿಎಸ್ಆರ್ 2301