Wednesday, Feb 26 2020 | Time 10:50 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ರಜೋರಿಯ ನೌಶೇರಾದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ

ಜಮ್ಮು, ಜ1(ಯುಎನ್‍ಐ)- ಜಮ್ಮು-ಕಾಶ್ಮೀರದ ರಜೋರಿ ಜಿಲ್ಲೆಯ ನೌಶೆರಾ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ ನಡೆದ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ನೌಷೆರಾ ಸೆಕ್ಟರ್‍ನಲ್ಲಿ ತೀವ್ರ ಶೋಧ ಕಾರ್ಯಚರಣೆ ವೇಳೆ ಇಬ್ಬರು ಭಾರತೀಯ ಸೇನೆಯ ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ಇಲ್ಲಿ ತಿಳಿಸಿದ್ದಾರೆ.
‘ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.’ ಎಂದು ಅವರು ಹೇಳಿದ್ದಾರೆ.
ಶಂಕಿತ ಭಯೋತ್ಪಾದಕರ ತಂಡ ಇರುವ ಖಚಿತ ಮಾಹಿತಿ ಆಧರಿಸಿ ಮಂಗಳವಾರ ಸಂಜೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಭಾರಿ ಶಸ್ತ್ರಾಸ್ತ್ರಗಳನ್ನು ಹೊತ್ ಪಾಕಿಸ್ತಾನಿ ಒಳನುಸುಳುಕೋರರು ಪಾಕ್ ಆಕ್ರಮಿತ ಕಾಶ್ಮೀರದಿಂದ ಖರಿ ತ್ರಯಾತ್ ಕಾಡಿನಲ್ಲಿ ಗಡಿ ನಿಯಂತ್ರಣಾ ರೇಖೆ ಮೂಲಕ ಒಳನುಸುಳಲು ಯತ್ನಿಸಿದ್ದಾರೆ. ಈ ವೇಳೆ ಗುಂಡಿನ ಕಾಳಗ ನಡೆದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1254