Monday, Sep 21 2020 | Time 11:25 Hrs(IST)
  • ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ
  • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
  • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
  • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
  • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
  • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Special Share

ರನ್ ವೇ ನಲ್ಲೇ ತುಂಡಾದ ಏರ್ ಇಂಡಿಯಾ ವಿಮಾನ, ಹೆಚ್ಚಿದ ಆತಂಕ

ಕೋಜಿಕೋಡ್, ಆಗಸ್ಟ್ 7(ಯುಎನ್ಐ) ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವೊಂದು ಇಳಿಯುವಾಗ ರನ್ವೇನಲ್ಲೆ ಆಯ ತಪ್ಪಿ ಅಪಘಾತಕ್ಕೆ ಈಡಾಗಿ, ಎರಡು ತುಂಡಾಗಿದೆ .

ಶುಕ್ರವಾರ ಸಂಜೆ ಕೋಜಿಘಡ್ನ ಕರಿಪುರ ವಿಮಾನ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದ್ದು ವಿಮಾನ ಎರಡು ತುಂಡುಗಳಾಗಿದೆ .
ವಿಮಾನದಲ್ಲಿ 180 ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ದುಬೈ ನಿಂದ ಬಂದ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ . ಪ್ರಾಣ ಹಾನಿ ಬಗ್ಗೆ ಸದ್ಯಕ್ಕೆ ವರದಿಯಾಗಿಲ್ಲ . ಸ್ಥಳಕ್ಕೆ ಅಗ್ನಿಶಾಮಕ ಮತ್ತು ಅಂಬುಲೆನ್ಸ್ ಗಳು ಧಾವಿಸಿ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ.
ಯುಎನ್ಐ ಕೆಎಸ್ಆರ್ 2128
More News

ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ

21 Sep 2020 | 8:48 AM

 Sharesee more..

ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು

21 Sep 2020 | 8:00 AM

 Sharesee more..
ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ, ಕೃಷಿ ಉತ್ಪನ್ನಗಳ  ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ: ಪ್ರಧಾನಿ ಮೋದಿ  ರೈತರಿಗೆ ಭರವಸೆ

ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ, ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ: ಪ್ರಧಾನಿ ಮೋದಿ ರೈತರಿಗೆ ಭರವಸೆ

20 Sep 2020 | 8:02 PM

ನವದೆಹಲಿ, ಸೆ 20(ಯುಎನ್ಐ) ಕೃಷಿ ವಲಯದ ಸುಧಾರಣೆಗಳಿಗೆ ಸಂಬಂಧಿಸಿದ ಎರಡು ಮಹತ್ವದ ವಿಧೇಯಕಗಳು ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ರೈತರನ್ನು ಅಭಿನಂದಿಸಿದ್ದಾರೆ.

 Sharesee more..