Wednesday, Jan 29 2020 | Time 13:36 Hrs(IST)
  • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
  • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
  • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
  • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
  • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
  • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
  • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
  • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
  • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
  • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
  • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
  • ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅಧಿಕಾರ ಸ್ವೀಕಾರ
  • ನಿರ್ಭಯ ಪ್ರಕರಣ; ತಪ್ಪಿತಸ್ಥ ಮುಖೇಶ್ ಆರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
  • ಇರ್ಫಾನ್ ಪಠಾಣ್ ಮೊದಲ ಓವರ್ ಹ್ಯಾಟ್ರಿಕ್ ಸಾಧನೆಗೆ ಇದೀಗ 14 ವರ್ಷ
  • ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
Parliament Share

ರಾಜ್ಯಸಭೆಗೆ ಚಿದು ಹಾಜರಿ: ಕಾಂಗ್ರೆಸ್ ಸದಸ್ಯರ ಸ್ವಾಗತ

ನವದೆಹಲಿ, ಡಿಸೆಂಬರ್ 5 (ಯುಎನ್‌ಐ) ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ .ಚಿದಂಬರಂ 105 ದಿನಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಂತರ ಗುರುವಾರ ರಾಜ್ಯಸಭೆ ಕಲಾಪದಲ್ಲಿ ಭಾಗಿಯಾಗಿದ್ದರು.
ಕಲಾಪ ಆರಂಭವಾಗುವ ಮೊದಲೇ ಸದನದಕ್ಕೆ ಆಗಮಿಸಿದ್ದ ಅವರನ್ನು ಗುಲಾಮ್ ನಬಿ ಆಜಾದ್ ಸೇರಿದಂತೆ ಅನೇಕ ಕಾಂಗ್ರೆಸ್ ಸದಸ್ಯರು ಸ್ವಾಗತಿಸಿದರು.
ಐಎನ್‌ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಆರೋಪಿಯಾಗಿರುವ ಚಿದಂಬರಂ ತಿಹಾರ್ ಜೈಲಿನಲ್ಲಿ 106 ದಿನಗಳ ಕಳೆದು ನಿನ್ನೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು .

ಜಾರಿ ನಿರ್ದೇಶನಾಲಯ ದೂರಿನ ಮೇರೆಗೆ ಅವರನ್ನು ಸಿಬಿಐ ಬಂಧಿಸಿತ್ತು ಅತ್ಯಾಚಾರಕ್ಕೊಳಗಾದ ಮಹಿಳೆಗೆ ಬೆಂಕಿ ಹಚ್ಚಿದ ಉತ್ತರ ಪ್ರದೇಶದ ಉನ್ನಾವ್ ಘಟನೆಯನ್ನು ಚರ್ಚಿಸಲು ಪ್ರತಿಪಕ್ಷ ಸದಸ್ಯರು ಪಟ್ಟು ಹಿಡಿದು ಒತ್ತಾಯ ಮಾಡಿ, ಪ್ರತಿಭಟನೆ, ಕೋಲಾಹಲ ಉಂಟಾದ ಕಾರಣ ಬಹುತೇಕ ಕಲಾಪ ನಡೆಯಲೆ ಇಲ್ಲ, ಪರಿಣಾಮ ಸದನವನ್ನು ಎರಡು ಭಾರಿ ಮುಂದೂಡಲಾಗಿತ್ತು .
ಯುಎನ್‌ಐ ಕೆಎಸ್ಆರ್ 1832