Wednesday, Feb 26 2020 | Time 10:26 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
business economy Share

ರಿಲಯನ್ಸ್‌ನಲ್ಲಿ ಗಣರಾಜ್ಯೋತ್ಯದ ಅಂಗವಾಗಿ ಡಿಜಿಟಲ್ ಇಂಡಿಯಾ ಸೇಲ್

ಮುಂಬೈ, ಜ.23 (ಯುಎನ್ಐ) ಗಣರಾಜ್ಯೋತ್ಸವ ಅಂಗವಾಗಿ ರಿಲಯನ್ಸ್ ಡಿಜಿಟಲ್‌ ಅತ್ಯಾಕರ್ಷಕ ‘ಡಿಜಿಟಲ್ ಇಂಡಿಯಾ ಸೇಲ್’ ಅನ್ನು ಮತ್ತೊಮ್ಮೆ ಆರಂಭಿಸುತ್ತಿದೆ.
ಇದೇ ಜನವರಿ 24 ರಿಂದ 26 ರವರೆಗೆ ವ್ಯಾಪಕ ಶ್ರೇಣಿಯ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಮೇಲೆ ನಂಬಲಾಗದ ಡೀಲ್‌ಗಳು ಮತ್ತು ಅದ್ಭುತ ಕ್ಯಾಶ್‌ಬ್ಯಾಕ್‌ಗಳು ದೇಶದಲ್ಲಿರುವ ಎಲ್ಲಾ ಗ್ರಾಹಕರಿಗೆ ಲಭ್ಯವಿದೆ.
ಡಿಜಿಟಲ್ ಇಂಡಿಯಾ ಸೇಲ್‌ ತುಂಬ ದೊಡ್ಡದಾಗಿದೆ, ಈ ಸಮಯದಲ್ಲಿ ಭಾರೀ ಕ್ಯಾಶ್‌ಬ್ಯಾಕ್‌ಗಳೊಂದಿಗೆ, ಶೇ. 26ರಷ್ಟು ಕ್ಯಾಶ್‌ಬ್ಯಾಕ್ ಇದೆ, ಶೇ. 10ರಷ್ಟು ಮಲ್ಟಿಬ್ಯಾಂಕ್ ಕ್ಯಾಶ್‌ಬ್ಯಾಕ್ , ಮತ್ತು ರಿಲಯನ್ಸ್ ಡಿಜಿಟಲ್‌ನಿಂದ ಶೇ. 16ರಷ್ಟು ಕ್ಯಾಶ್‌ಬ್ಯಾಕ್ ಇರಲಿದೆ.

ಟೆಲಿವಿಷನ್‌ಗಳು, ಗೃಹೋಪಯೋಗಿ ವಸ್ತುಗಳು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಎಲ್ಲಾ ಪರಿಕರಗಳು ರಿಲಯನ್ಸ್ ಡಿಜಿಟಲ್, ಮೈ ಜಿಯೋ ಅಂಗಡಿಗಳಲ್ಲಿ ಮತ್ತು ಆನ್‌ಲೈನ್‌ನಲ್ಲಿ reliancedigital.in ನಲ್ಲಿ ಈ ಅದ್ಭುತ ಡೀಲ್‌ಗಳು ಲಭ್ಯವಿರುತ್ತವೆ.
ಯುಎನ್ಐ ಎಎಚ್ 1543
More News

ಕೌಶಲ ತರಬೇತಿ ಜೊತೆಗೆ ಇಂಜಿನಿಯರ್ ಗಳಿಗೆ ಕೆಲಸ

25 Feb 2020 | 11:55 AM

 Sharesee more..

ಹೆಚ್ಚಿದ ಚಿನ್ನದ ದರ

23 Feb 2020 | 10:13 PM

 Sharesee more..
ಪೆಟ್ರೋಲ್ ದರ ಏರಿಕೆ

ಪೆಟ್ರೋಲ್ ದರ ಏರಿಕೆ

23 Feb 2020 | 8:29 PM

ನವದೆಹಲಿ, ಫೆ 23 (ಯುಎನ್ಐ) ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲ ದರ 3,860 ರೂ ಇದ್ದು ದೇಶದಲ್ಲಿ ಹಲವು ದಿನಗಳಿಂದ ಇಳಿಕೆ ಕಂಡಿದ್ದ ಪೆಟ್ರೋಲ್‌ ದರ ಭಾನುವಾರ ಕೊಂಚ ಏರಿಕೆಯಾಗಿದೆ.

 Sharesee more..