Wednesday, Feb 26 2020 | Time 09:54 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ರಾಷ್ಟ್ರರಾಜಧಾನಿಯಲ್ಲಿ ಸಿಎಎ ವಿರೋಧಿ ಹಿಂಸಾಚಾರಕ್ಕೆ ಎಎಪಿ, ಕಾಂಗ್ರೆಸ್ ಕಾರಣ : ಜಾವಡೇಕರ್

ನವದೆಹಲಿ, ಜ 01 (ಯುಎನ್‍ಐ) ದೆಹಲಿಯಂತಹ ಶಾಂತಿಯುತ ನಗರದಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ತಪ್ಪು ಮಾಹಿತಿ ಹರಡುವ ಮೂಲಕ ಸೃಷ್ಟಿಯಾದ ವಾತಾವರಣ ಮತ್ತು ಆಸ್ತಿಗೆ ಆದ ಹಾನಿ, ಕಾಂಗ್ರೆಸ್ ಮತ್ತು ಎಎಪಿ ಇದಕ್ಕೆ ಕಾರಣವಾಗಿವೆ. ಅವರು ಜನರಲ್ಲಿ ಕ್ಷಮೆಯಾಚಿಸಬೇಕು, '' ಎಂದು ಕೇಂದ್ರ ಸಚಿವ ಜಾವಡೇಕರ್ ಹೇಳಿದ್ದಾರೆ

ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿಎಎ ವಿಷಯದ ಮೇಲಿನ ಹಿಂಸಾಚಾರವನ್ನು ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಹರಡಿದೆ ಎಂದು ಟೀಕಿಸಿದರು.
ಆದರೆ, ದೆಹಲಿ ಮತ್ತು ದೇಶದ ಜನರು ತಮ್ಮ (ಕಾಂಗ್ರೆಸ್ ಮತ್ತು ಎಎಪಿ) ರಾಜಕೀಯವನ್ನು ಅರ್ಥಮಾಡಿಕೊಂಡಿದ್ದಾರೆ, ಆದ್ದರಿಂದ ಈಗ ದೆಹಲಿಯಲ್ಲಿ ಶಾಂತಿ
ನೆಲೆಸಿದೆ. ಸಿಎಎ ಯಾವುದೇ ಧರ್ಮಕ್ಕೆ ವಿರುದ್ಧವಲ್ಲ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದಾರೆ. ಎಎಪಿ ಮತ್ತು ಕಾಂಗ್ರೆಸ್ ಎಷ್ಟೇ ಪ್ರಯತ್ನಿಸಿದರೂ ದೆಹಲಿಯ ವಾತಾವರಣವನ್ನು ಹಾಳು ಮಾಡಲು ನಾವು ಬಿಡುವುದಿಲ್ಲ '' ಎಂದು ಪ್ರಕಾಶ್ ಜಾವಡೇಕರ್ ಹೇಳಿದರು.
ಯುಎನ್‍ಐ ಎಸ್‍ಎ ವಿಎನ್ 1337