Wednesday, Feb 26 2020 | Time 08:56 Hrs(IST)
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಲಘ್‍ಮನ್ ಪೂರ್ವ ಪ್ರಾಂತ್ಯದಲ್ಲಿ ಆಫ್ಘನ್ ವಿಶೇಷ ಪಡೆಗಳಿಂದ 20 ತಾಲಿಬನ್ ಉಗ್ರರ ಹತ್ಯೆ

ಕಾಬೂಲ್, ಜ9(ಯುಎನ್‍ಐ)- ಆಫ್ಘಾನಿಸ್ತಾನದ ಪೂರ್ವ ಲಘ್‍ಮನ್ ಪ್ರಾಂತ್ಯದಲ್ಲಿ ಆಫ್ಘನ್ ವಿಶೇಷ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ತಾಲಿಬಾನ್ ಇಸ್ಲಾಮಿಸ್ಟ್ ಚಳವಳಿಯ ಐವರು ಕಮಾಂಡರ್ ಗಳು ಮತ್ತು 15 ಉಗ್ರರು ಹತರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಗುರುವಾರ ಸ್ಪುಟ್ನಿಕ್ ವರದಿ ಮಾಡಿದೆ.
ಅಲಿಂಗರ್ ಜಿಲ್ಲೆಯ ಗೊರ್ಲಾಂಡ್ ಪ್ರದೇಶದಲ್ಲಿ ಕಳೆದ ರಾತ್ರಿ ಕಾರ್ಯಾಚರಣೆಯನ್ನು ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಯಾರೊಬ್ಬ ನಾಗರಿಕರೂ ಗಾಯಗೊಂಡಿಲ್ಲ.
ಆಫ್ಘಾನಿಸ್ತಾನ ಅಧ್ಯಕ್ಷೀಯ ಚುನಾವಣೆ ಸಮೀಪಿಸುತ್ತಿರುವಾಗಲೇ ತಾಲಿಬನ್ ಉಗ್ರರಿಂದ ಹಿಂಸಾಚಾರಗಳು ಹೆಚ್ಚಾಗಿವೆ. ಮನತದಾನಕ್ಕೆ ಅಡಚಣೆ ಮಾಡಲು ತಾಲಿಬನ್ ಯೋಜನೆ ರೂಪಿಸುತ್ತಿರುವ ನಡುವೆ ಸೆ 28ಕ್ಕೆ ಅಧ್ಯಕ್ಷೀಯ ಚುನಾವಣೆ ನಿಗದಿಯಾಗಿದೆ.
ಯುಎನ್‍ಐ ಎಸ್‍ಎಲ್‍ಎಸ್ 1311