Monday, Aug 3 2020 | Time 23:44 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Sports Share

ವರ್ಣಭೇದ ನೀತಿಯ ವಿರುದ್ಧದ ಅಭಿಯಾನಕ್ಕೆ ಕೈ ಜೋಡಿಸಿದ ಇಂಗ್ಲೆಂಡ್

ನವದೆಹಲಿ, ಜುಲೈ 2 (ಯುಎನ್ಐ)- ವರ್ಣಭೇದ ನೀತಿಯ ವಿರುದ್ಧದ ಅಭಿಯಾನ ಬೆಂಬಲಿಸಿ ಜುಲೈ 8 ರಿಂದ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡವು 'ಬ್ಲ್ಯಾಕ್ ಲೈವ್ಸ್ ಮ್ಯಾಟರ್' ಲಾಂಛನವನ್ನು ಹೊಂದಿರುವ ಟಿ ಶರ್ಟ್ ಧರಿಸಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಎಂದು ಗುರುವಾರ ಪ್ರಕಟಿಸಿದೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ಈ ಸರಣಿಯಲ್ಲಿ 'ಬ್ಲ್ಯಾಕ್ ಲೈವ್ಸ್ ಮ್ಯಾಟರ್' ಲಾಂಛನವನ್ನು ಹೊಂದಿರುವ ಟಿ-ಶರ್ಟ್ ಧರಿಸಿ, ವರ್ಣಭೇದ ನೀತಿಯ ವಿರುದ್ಧದ ಅಭಿಯಾನವನ್ನು ಬೆಂಬಲಿಸುತ್ತದೆ. ವೆಸ್ಟ್ ಇಂಡೀಸ್ ಈಗಾಗಲೇ ಅದನ್ನು ಘೋಷಿಸಿತ್ತು.

ಇಸಿಬಿ ಮುಖ್ಯ ಕಾರ್ಯನಿರ್ವಾಹಕ ಟಾಮ್ ಹ್ಯಾರಿಸನ್, "ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು 'ಬ್ಲ್ಯಾಕ್ ಲೈವ್ಸ್ ಮ್ಯಾಟರ್' ಸಂದೇಶವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ" ಎಂದು ಹೇಳಿದರು. ಇದು ಒಗ್ಗಟ್ಟಿನ ಸಂದೇಶವಾಗಿ ಮತ್ತು ಪ್ರಗತಿ ಮತ್ತು ಸಾಮಾಜಿಕ ಬದಲಾವಣೆಯ ಆಂದೋಲನವಾಗಿ ಮಾರ್ಪಟ್ಟಿದೆ” ಎಂದಿದ್ದಾರೆ.

ಪ್ರೀಮಿಯರ್ ಲೀಗ್‌ನ ಎಲ್ಲಾ 20 ಫುಟ್ಬಾಲ್ ಕ್ಲಬ್‌ಗಳ ತಂಡಗಳ ಆಟಗಾರರು ಇದೇ ರೀತಿಯ ಲಾಂಛನ ಹೊಂದಿರುವ ಟೀ ಶರ್ಟ್‌ಗಳನ್ನು ಧರಿಸಿದ್ದರು. 'ಬ್ಲ್ಯಾಕ್ ಲೈವ್ಸ್ ಮ್ಯಾಟರ್' ಅನ್ನು ಗ್ರಾಫಿಕ್ಸ್ ಡಿಸೈನರ್ ಅಲಿಶಾ ರಚಿಸಿದ್ದಾರೆ.

ಯುಎನ್ಐ ವಿಎನ್ಎಲ್ 2150