Wednesday, Feb 26 2020 | Time 10:27 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ವರ್ಷದ ಮೊದಲ ಚಂದ್ರ ಗ್ರಹಣ ನಾಳೆ ಗೋಚರ

ನವದೆಹಲಿ, ಜನವರಿ 9 (ಯುಎನ್ಐ) ಈ ವರ್ಷದ ಮೊದಲ ಚಂದ್ರಗ್ರಹಣ ಶುಕ್ರವಾರ (ನಾಳೆ) ಸಂಭವಿಸಲಿದ್ದು, ಭಾರತ, ಆಫ್ರಿಕಾ, ಯುರೋಪ್ ಮತ್ತು ಆಸ್ಟ್ರೇಲಿಯಾದಲ್ಲಿ ಇದು ಗೋಚರವಾಗಲಿದೆ.
ನಾಳೆ ರಾತ್ರಿ 10ಗಂಟೆಯ ನಂತರ ಚಂದ್ರಗ್ರಹಣ ಸಂಭವಿಸಲಿದೆ. ರಾತ್ರಿ 10.37ಕ್ಕೆ ಶುರುವಾಗಿ ಜ.11ಮುಂಜಾನೆವರೆಗೆ ಗ್ರಹಣ ಜರುಗಲಿದೆ .
ಸೂರ್ಯ ಮತ್ತು ಚಂದ್ರರ ನಡುವೆ ಭೂಮಿ ಬಂದಾಗ ಈ ಗ್ರಹಣ ಸಂಭವಿಸಲಿದೆ, ಭೂಮಿಯ ನೆರಳು ಚಂದ್ರನ ಮೇಲೆ ಬೀಳುತ್ತದೆ. ಈ ಸಂದರ್ಭದಲ್ಲಿ ಚಂದ್ರ ಸಾಮಾನ್ಯಕ್ಕಿಂತ ಹೆಚ್ಚು ದೊಡ್ಡದಾಗಿ ಗೋಚರವಾಗಲಿದೆ.
ಸೂರ್ಯಗ್ರಹಣದಂತೆ ಚಂದ್ರಗ್ರಹಣವನ್ನು ನಾವು ಕಾಣಬಹುದು. ವಿಶೇಷ ಎಂದರೆ ಇದನ್ನು ಬರೀ ಗಣ್ಣಿನಿಂದ ನೋಡಲು ಸಾಧ್ಯ. ಬರೀಗಣ್ಣಿಗೆ ಗೋಚರವಾಗುವ ಈ ಚಂದ್ರಗ್ರಹಣವನ್ನು ಮಸೂರ ಬಳಸಿ ನೋವುವುದು ಉತ್ತಮ ಎಂಬುದು ತಜ್ಞರ ಸಲಹೆ.
ಇದೆ ವರ್ಷದಲ್ಲಿ ಇನ್ನೂ ಚಂದ್ರಗ್ರಹಣ ಸಂಭವಿಸಲಿದ್ದು, ಮೊದಲ ಚಂದ್ರಗ್ರಹಣ ನಾಳೆ ಸಂಭವಿಸಿದರೆ, ಜೂನ್ 5, ಜುಲೈ 5 ಹಾಗೂ ನವೆಂಬರ್ 30 ರಂದು ಉಳಿದ ಮೂರು ಗ್ರಹಣ ಗೋಚರವಾಗಲಿವೆ.
ಯುಎನ್‌ಐ ಕೆಎಸ್ಆರ್ 1623