Saturday, Mar 28 2020 | Time 23:57 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಶಾಹೀನ್ ಬಾಗ್ ನಿಂದ ಅಮಿತ್ ಶಾ ನಿವಾಸಕ್ಕೆ ಹೊರಟ ಪ್ರತಿಭಟನಾಕಾರರು

ನವದೆಹಲಿ, ಫೆ 16 (ಯುಎನ್ಐ ) ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಭಾನುವಾರ ಹೊಸ ಸ್ವರೂಪ ಪಡೆದುಕೊಂಡಿದೆ.

ದೆಹಲಿಯ ಶಾಹೀನ್ ಬಾಗ್ ನಲ್ಲಿ ಕಳೆದ ಎರಡು ತಿಂಗಳಿಗಿಂತಲೂ ಹೆಚ್ಚು ಅವಧಿಯಿಂದ ಪ್ರತಿಭಟನೆ ನಡೆಯುತ್ತಿದೆ. ಇಂದು ಹಠಾತ್ ಬೆಳವಣಿಗೆಯಲ್ಲಿ ಪ್ರತಿಭಟನಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ಜಾಥಾ ಹೊರಟಿದ್ದರು.



ಆದರೆ ಅವರನ್ನು ಪೊಲೀಸರು ಮಾರ್ಗಮಧ್ಯದಲ್ಲೇ ತಡೆದರು. ಜಾಥಾ ನಡೆಸಲು ಪ್ರತಿಭಟನಕಾರರಿಗೆ ಪೊಲೀಸರು ಇನ್ನೂ ಅನುಮತಿ ನೀಡಿಲ್ಲದಿರುವುದೇ ಇದಕ್ಕೆ ಕಾರಣ.

ಗುರುವಾರ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಎಎ ವಿಚಾರದಲ್ಲಿ ಮಾತುಕತೆಗೆ ತಾನು ಎಂದು ತಿಳಿಸಿದ್ದರು. ಇದಕ್ಕೂ ಮುನ್ನ ದೆಹಲಿ ವಿಧಾನಸಭೆ ಚುನಾವಣೆ ಸಮಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮಾಡುವವರು ದೇಶದ್ರೋಹಿಗಳು ಎಂದು ಟೀಕಿಸಿದ್ದರು.

ಈ ವಿಚಾರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಹಳ ಮಹತ್ವ ಪಡೆದುಕೊಂಡಿತ್ತು. ಬಿಜೆಪಿ ಅವರು ಶಾಲಾ ವಿದ್ಯಾರ್ಥಿಗಳಿಗೆ ಗನ್ ಕೊಟ್ಟರೆ, ನಾವು ವಿದ್ಯಾರ್ಥಿಗಳ ಕೈಗೆ ಪೆನ್ ಕೊಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಿಜೆಪಿಗೆ ನಾಯಕರಿಗೆ ತಿರುಗೇಟು ನೀಡಿದ್ದರು.

ಯುಎನ್ಐ ಕೆಎಸ್ಆರ್ 1555
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..