Friday, Sep 25 2020 | Time 14:28 Hrs(IST)
  • ಕರೋನ ಲಸಿಕೆ, ಅಕ್ಟೋಬರ್ ನಿಂದ ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗ
  • ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
  • ಬಿಹಾರ ವಿಧಾನಸಭೆಗೆ ಮೂರು ಹಂತದ ಚುನಾವಣೆ: ನವೆಂಬರ್ 10 ರಂದು ಫಲಿತಾಂಶ
  • ಎಸ್ ಪಿ ಬಿ ಸ್ಥಿತಿ ಗಂಭೀರ, ಆಸ್ಪತ್ರೆ ಮುಂದೆ ಕುಟುಂಬ, ಗಣ್ಯರ ದಂಡು ಬಿಗಿಭದ್ರತೆ
  • ರೈತರ ಅನುಕೂಲಕ್ಕಾಗಿ ಕೃಷಿ ತಿದ್ದುಪಡಿ ಮಸೂದೆ: ಪ್ರಧಾನಿ
  • 19 ವರ್ಷಗಳಿಂದ ರಾಮಸ್ವಾಮಿ ವರದಿ ಕೊಳೆಯುತ್ತಿದೆ: ರಾಮ್ ದಾಸ್
  • ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆಯಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
  • ಡ್ರಗ್ಸ್ ಪ್ರಕರಣ: ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ
  • ಡ್ರಗ್ಸ್ ಪ್ರಕರಣ: ವಿಚಾರಣೆಗೆ ಕರೆದ ಮಾತ್ರಕ್ಕೆ ನಾನು ಅಪರಾಧಿಯಲ್ಲ; ನಟಿ ಅನುಶ್ರೀ
  • ಕೃಷಿ ಸಂಬಂಧಿತ ಮಸೂದೆಗೆ ವಿರೋಧ; ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
  • ಬಿಹಾರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟ ಸಾಧ್ಯತೆ
  • ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಸಾವಿರ ಹೊಸ ಕೊರೊನಾ ಪ್ರಕರಣಗಳು, 1141 ಸಾವು!
  • ಸೆನ್ಸೆಕ್ಸ್ 400 ಅಂಕ ಚೇತರಿಕೆ
  • ಶೋಪಿಯಾನ್ ಮಿನಿ ಸಚಿವಾಲಯದ ಭದ್ರತೆಯಲ್ಲಿದ್ದ ಸೈನಿಕನ ಮೇಲೆ ಉಗ್ರರ ದಾಳಿ
  • ಕೊವಿಡ್-19 : 3 ಕೋಟಿ 20 ಲಕ್ಷ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
Parliament Share

ಸಚಿವರ ಗೈರು; ರಾಜ್ಯಸಭಾ ಕಲಾಪ ಮುಂದೂಡಿಕೆ

ನವದೆಹಲಿ, ಡಿ 6 (ಯುಎನ್ಐ) ರಾಜ್ಯಸಭೆಯ ಮಧ್ಯಾಹದ ಕಲಾಪಕ್ಕೆ ಬಹುತೇಕ ಸಚವರು ಗೈರಾದ ಹಿನ್ನೆಲೆಯಲ್ಲಿ ಸದನವನ್ನು ಕೆಲಕಾಲ ಮುಂದೂಡಲಾಯಿತು.

ಮಧ್ಯಾಹ್ನ ಊಟದ ವಿರಾಮದ ನಂತರ ಖಾಸಗಿ ವ್ಯಕ್ತಿಗಳ ಮಸೂದೆ ಚರ್ಚೆಗೆ ಸದಸ್ಯರು ಗೈರಾಗಿದ್ದರಿಂದ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕರು ಇದು ಸದನಕ್ಕೆ ತೋರುತ್ತಿರುವ ಅಗೌರವ ಎಂದು ಟೀಕಿಸಿದರು.

ಕ್ಯಾಬಿನೆಟ್ ಸಚಿವ ರವಿಶಂಕರ್ ಪ್ರಸಾದ್ ಅವರು ಚರ್ಚೆಗೆ ಹಾಜರಾಗದಿರುವುದಕ್ಕೆ ಕಾಂಗ್ರೆಸ್ ಸಂಸದರಾದ ಜೈರಾಮ್ ರಮೇಶ್, ಪಿ.ಎಲ್.ಪುನಿಯ, ಬಿ.ಕೆ.ಹರಿಪ್ರಸಾದ್ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದರು.

ಯುಎನ್ಐ ಎಸ್ಎಚ್ 1648
More News
ರಾಜ್ಯಸಭೆಯಿಂದ ಎರಡು ಧನವಿನಿಯೋಗ ಮಸೂದೆಗಳು ವಾಪಸ್

ರಾಜ್ಯಸಭೆಯಿಂದ ಎರಡು ಧನವಿನಿಯೋಗ ಮಸೂದೆಗಳು ವಾಪಸ್

23 Sep 2020 | 8:29 PM

ನವದೆಹಲಿ, ಸೆ 23 (ಯುಎನ್ಐ) ರಾಜ್ಯಸಭೆ ಬುಧವಾರ ಎರಡು ಧನವಿನಿಯೋಗ ಮಸೂದೆಗಳನ್ನು ವಾಪಸ್ ಕಳುಹಿಸಿದೆ. ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಧನವಿನಿಯೋಗ (ಸಂಖ್ಯೆ 3) ಮಸೂದೆ-2020 ಮತ್ತು ಧನವಿನಿಯೋಗ (ಸಂಖ್ಯೆ 4) ಮಸೂದೆ-2020ನ್ನು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿಮತದಿಂದ ಅಖೈರುಗೊಳಿಸಲಾಯಿತು.

 Sharesee more..
58 ದೇಶಗಳು  517 ಕೋಟಿ    ಇದು ಪ್ರಧಾನಿ ಮೋದಿ  ವಿದೇಶ ಪ್ರವಾಸ ವೆಚ್ಚ!

58 ದೇಶಗಳು 517 ಕೋಟಿ ಇದು ಪ್ರಧಾನಿ ಮೋದಿ ವಿದೇಶ ಪ್ರವಾಸ ವೆಚ್ಚ!

23 Sep 2020 | 4:32 PM

ನವದೆಹಲಿ, ಸೆ 23(ಯುಎನ್ಐ) ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿದೇಶ ಪ್ರವಾಸ ವೆಚ್ಚ ಬೆಚ್ಚಿ ಬೀಳಿಸುತ್ತದೆ. 2015 ರಿಂದ ಈವರೆಗೆ ಒಟ್ಟು 58 ದೇಶಗಳಿಗೆ ಅವರು ಭೇಟಿ ನೀಡಿದ್ದಾರೆ. ಈ ಭೇಟಿಗಳಿಗಾಗಿ ಒಟ್ಟು 517 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ.

 Sharesee more..