Monday, Sep 21 2020 | Time 12:33 Hrs(IST)
 • ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ; ಹಾರಂಗಿ ಜಲಾಶಯದ ನೀರಿನ ಮಟ್ಟ ಏರಿಕೆ
 • ಕೊರೊನಾ ಆತಂಕದ ಮಧ್ಯೆ ವಿಧಾನಮಂಡಲ ಅಧಿವೇಶನ4 ಆರಂಭ: ಇತ್ತೀಚೆಗೆ ಮೃತರಾದ ಗಣ್ಯರಿಗೆ ಸಂತಾಪ
 • ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ನದಿ ಪಾಲು: ಮುಂದುವರೆದ ಶೋಧ ಕಾರ್ಯ
 • ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ
 • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
 • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
 • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
 • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
 • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
 • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
 • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
 • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Karnataka Share

ಸರ್ಕಾರಿ ಅಧಿಕಾರಿ, ಸಿಬ್ಬಂದಿಗೆ ಕೊರೊನಾ ವಿಮೆ ಪರಿಹಾರ

ಬೆಂಗಳೂರು,ಆ.7(ಯುಎನ್ಐ) ಕೊರೊನಾ ವಾರಿಯರ್ಸ್‍ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ನಿಧನ ಹೊಂದಿದರೆ ಅವರ ಕುಟುಂಬಕ್ಕೆ 30 ಲಕ್ಷ ವಿಮಾ ಪರಿಹಾರ ನೀಡಲು ರಾಜ್ಯ ಆದೇಶ ಹೊರಡಿಸಿದೆ.
ಕೊರೊನಾ ನಿಯಂತ್ರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಯ ಕುಟುಂಬಕ್ಕೆ ಮಾನಸಿಕ ಮತ್ತು ಆತ್ಮ ಸ್ಥೈರ್ಯ ತುಂಬಲು 30 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ. ಅಲ್ಲದೆ, ಕೊರೊನಾ ನಿಯಂತ್ರಣದಲ್ಲಿ ಭಾಗಿಯಾದ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳು ಕೊರೊನಾ ಸೋಂಕಿಗೆ ಸಿಲುಕಿಕೊಂಡರೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರ್ಥಿಕ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
ಯುಎನ್ಐ ಯುಎಲ್‌ 2130