Saturday, Mar 28 2020 | Time 23:00 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಸಿಎಎ : ಮೃತಪಟ್ಟವರ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿ- ಕಾರ್ಯಕರ್ತರಿಗೆ ರಾಹುಲ್ ಮನವಿ

ನವದೆಹಲಿ, ಡಿ 30 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಮತ್ತು ಗಾಯಗೊಂಡರವನ್ನು ಭೇಟಿ ಮಾಡಿ ಧೈರ್ಯ ತುಂಬುವಂತೆ ಪಕ್ಷದ ಕಾರ್ಯಕರ್ತರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂದಿ ಮನವಿ ಮಾಡಿದ್ದಾರೆ.

ದೇಶಾದ್ಯಂತ ಸಿಎಎ ವಿರುದ್ಧದ ಹೋರಾಟದಲ್ಲಿ ಹಲವು ಯುವ ಪುರುಷ ಹಾಗು ಮಹಿಳೆಯರು ಗಾಯಗೊಂಡಿದ್ದು, ಕೆಲವರು ಸಾವನ್ನಪ್ಪಿದ್ದಾರೆ ಕೂಡ. ಅಂತಹವರನ್ನು ಭೇಟಿ ಮಾಡಿ ಅವರ ಸಾಧ್ಯವಾದ ನೆರವು ನೀಡುವಂತೆ ರಾಹುಲ್ ಟ್ವೀಟ್ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಅಸ್ಸಾಂಗೆ ತಾವು ಭೇಟಿ ನೀಡಿದ ವಿಡಿಯೋ ಹಂಚಿಕೊಂಡ ರಾಹುಲ್ ಗಾಂಧಿ, ಶನಿವಾರ ಅಸ್ಸಾಂನಲ್ಲಿ ಹುತಾತ್ಮರಾದ ಇಬ್ಬರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ಅಸ್ಸಾಂನಲ್ಲಿ ಮೃತಪಟ್ಟ ಸ್ಯಾಮ್ ಸ್ಟಾಫೋರ್ಟ್ ಮತ್ತು ದೀಪಾಂಜಲ್ ದಾಸ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.

ಯುಎನ್ಐ ಎಸ್ಎಚ್ 2030
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..