Saturday, Mar 28 2020 | Time 22:35 Hrs(IST)
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
  • ಕೋವಿಡ್ 19 : ಟಿಟಿಡಿಯಿಂದ 15 ಸಾವಿರ ಆಹಾರ ಪೊಟ್ಟಣ ವಿತರಣೆ
National Share

ಸಿಎಎ ವಿವಾದ, ಗಲಭೆ: ಮೌನಕ್ಕೆ ಶರಣಾದ ಟ್ರಂಪ್

ನವದೆಹಲಿ, ಫೆ 25 (ಯುಎನ್ಐ) ಪೌರತ್ವತಿದ್ದುಪಡಿಕಾಯ್ದೆ (ಸಿಎಎ)ಯ ಕುರಿತು ದೆಹಲಿಯಲ್ಲಿ ಅದೂ ಕಳದೆ 24 ಗಂಟೆಗಳ ಅವಧಿಯಲ್ಲಿ 10 ಕ್ಕು ಹೆಚ್ಚು ಜನರು ಗಲಭೆಯಲ್ಲಿ ಪ್ರಾಣ ಕಳೆದು ಕೊಂಡಿರುವಾಗಲೇ ಇದರ ಬಗ್ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಜಾಣ ಮೌನ ತಾಳಿದ್ದಾರೆ .!
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ಕುರಿತು ಹೇಳಿಕೆ ನೀಡಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರಾಕರಿಸಿದ್ದಾರೆ .
ಆದರೆ ತನ್ನ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್,ಸಿಎಎ ಕುರಿತು ಏನನ್ನೂ ಹೇಳಲು ಬಯಸುವುದಿಲ್ಲ. ಅದು ಅಂತರಿಕ ವಿಚಾರ ಸರ್ಕಾರ ಜನರಿಗಾಗಿ ಸರಿಯಾದ ನಿರ್ಧಾರ ಕೈಗೊಳ್ಳಲಿದೆ ಎಂದೂ ಆಶಿಸಿದ್ದೇನೆ ಎಂದರು.
ದೆಹಲಿಯ ಹಿಂಸಾಚಾರಗಳ ಕುರಿತು ಪ್ರಶ್ನೆಗೆ ಟ್ರಂಪ್, ತಾನು ಮೋದಿಯವರೊಂದಿಗೆ ಧಾರ್ಮಿಕ ಸ್ವಾತಂತ್ರ್ಯಗಳ ಕುರಿತು ಮಾತನಾಡಿದ್ದೇನೆ.
ಜನರು ಧಾರ್ಮಿಕ ಸ್ವಾತಂತ್ರ್ಯವನ್ನು ಹೊಂದಿರುವುದನ್ನು ಬಯಸಿಸುವುದಾಗಿ ಎಂದು ಮೋದಿ ಸ್ಪಷ್ಠಪಡಿಸಿದ್ದಾರೆ ಎಂದೂ ಟ್ರಂಪ್ ಸ್ಪಷ್ಟಪಡಿಸಿದರು. ಇದಕ್ಕೂ ಮೊದಲು ಸಿಎಎ ಕುರಿತು ಮೋದಿ, ಅಧ್ಯಕ್ಷ ಟ್ರಂಪ್ ನಡುವೆ ಯಾವ ಚರ್ಚೆ ನಡೆದಿಲ್ಲ ವಿದೇಶಾಂಗ ಕಾರ್ಯದರ್ಶಿ ಹೇಳಿದ್ದರು.
ಯುಎನ್ಐ ಕೆಎಸ್ಆರ್ 2236
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..