Wednesday, Feb 26 2020 | Time 10:52 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
Sports Share

ಸಂಘಟಿತ ಆಟಕ್ಕೆ ಸಿಕ್ಕ ಫಲ: ವಿರಾಟ್

ಆಕ್ಲೆಂಡ್, ಜ 24 (ಯುಎನ್ಐ)- ನ್ಯೂಜಿಲೆಂಡ್ ಗೆ ಬಂದ ಎರಡನೇ ದಿನಕ್ಕೆ ಟಿ-20 ಸರಣಿ ಆಡಿದ್ದು, ತಂಡದ ಆಟಗಾರರು ಸಂಘಟಿತ ಪ್ರದರ್ಶನ ನೀಡಿದ್ದಾರೆ ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳ ಜಯ ಸಾಧಿಸಿ, ಮೊದಲ ಟಿ-20 ಸರಣಿಯನ್ನು ಗೆದ್ದು ಬೀಗಿದೆ. ಪಂದ್ಯದ ಬಳಿಕ ಮಾತನಾಡಿದ ವಿರಾಟ್, “ನಮಗೆ ಪ್ರವಾಸದಲ್ಲಿ ಭರ್ಜರಿ ಬೆಂಬಲ ಸಿಕ್ಕಿದೆ. ಮೈದಾನದಲ್ಲಿ ಅತಿ ಹೆಚ್ಚು ಭಾರತೀಯ ಅಭಿಮಾನಿಗಳು ಇದ್ದರು. 200ಕ್ಕೂ ಹೆಚ್ಚು ರನ್ ಯಶಸ್ವಿಯಾಗಿ ಬೆನ್ನಟ್ಟಿದೆ” ಎಂದಿದ್ದಾರೆ.

“ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಆಡಿದ ಅನುಭವವಿದೆ. ಆ ಸರಣಿ ಗೆದ್ದಿದ್ದು ತಂಡಕ್ಕೆ ಆತ್ಮವಿಶ್ವಾಸ ನೀಡಿದೆ. ನಮ್ಮ ತಂಡದ ಆಟಗಾರರು ಮಧ್ಯದ ಓವರ್ ಗಳಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ. ನಾವು ಅವರನ್ನು 210 ರನ್ ಗಳಿಗೆ ಕಡಿವಾಣ ಹಾಕುವಲ್ಲಿ ಸಫಲರಾಗಿದ್ದೇವೆ. ಪಿಚ್ ಮರ್ಮ ಅರಿತು ಬ್ಯಾಟ್ ಮಾಡಿದ್ದೇವೆ” ಎಂದಿದ್ದಾರೆ.

ಯುಎನ್ಐ ವಿಎನ್ಎಲ್ 1905
More News

ಮಾರ್ಚ 2ರಿಂದ ಚೆನ್ನೈ ಅಭ್ಯಾಸ

25 Feb 2020 | 7:24 PM

 Sharesee more..

ಏಷ್ಯಾ, ವಿಶ್ವ ಇಲೆವೆನ್ ತಂಡ ಪ್ರಕಟ

25 Feb 2020 | 7:23 PM

 Sharesee more..
ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ ? : ಕಪಿಲ್ ದೇವ್

ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ ? : ಕಪಿಲ್ ದೇವ್

25 Feb 2020 | 7:03 PM

ನವದೆಹಲಿ, ಫೆ 25 (ಯುಎನ್ಐ) ಸೀಮಿತ ಓವರ್‌ಗಳ ಸ್ವರೂಪದಲ್ಲಿ ಅತ್ಯದ್ಭುತ ಪ್ರದರ್ಶನದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಕೆ.ಎಲ್ ರಾಹುಲ್ ಅವರನ್ನು ಕೈ ಬಿಟ್ಟಿರುವುದನ್ನು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

 Sharesee more..