Wednesday, Jan 29 2020 | Time 13:36 Hrs(IST)
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
 • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
 • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
 • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
 • ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅಧಿಕಾರ ಸ್ವೀಕಾರ
 • ನಿರ್ಭಯ ಪ್ರಕರಣ; ತಪ್ಪಿತಸ್ಥ ಮುಖೇಶ್ ಆರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
 • ಇರ್ಫಾನ್ ಪಠಾಣ್ ಮೊದಲ ಓವರ್ ಹ್ಯಾಟ್ರಿಕ್ ಸಾಧನೆಗೆ ಇದೀಗ 14 ವರ್ಷ
 • ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
Health -Lifestyle Share

ಸಿಂಧ್ : ೯.೪ ದಶಲಕ್ಷಕ್ಕೂ ಅಧಿಕ ಮಕ್ಕಳಿಗೆ ಟೈಫಾಯಿಡ್ ಜ್ವರ ನಿಯಂತ್ರಣ ಲಸಿಕೆ

ಕರಾಚಿ, ಡಿ ೫ (ಯುಎನ್‌ಐ) ಸಿಂಧ್ ಪ್ರಾಂತ್ಯದಲ್ಲಿ ಟೈಫಾಯಿಡ್ ಜ್ವರ ತಡೆಗಟ್ಟುವ ಸಲುವಾಗಿ ೯ ತಿಂಗಳಿಂದ ೧೫ ವರ್ಷ ವಯಸ್ಸಿನ ೯.೪ ದಶಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಪಾಕಿಸ್ತಾನದಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದ ಟೈಫಾಯಿಡ್ ಕಾಂಜುಗೇಟ್ ಲಸಿಕೆ (ಟಿಸಿವಿ) ಯನ್ನು ತನ್ನ ವಾಡಿಕೆಯ ರೋಗನಿರೋಧಕ ಕಾರ್ಯಕ್ರಮಕ್ಕೆ ಪರಿಚಯಿಸಿದ ವಿಶ್ವದ ಮೊದಲ ದೇಶ ಪಾಕಿಸ್ತಾನ. ಈ ಕ್ರಮವು ವ್ಯಾಪಕವಾಗಿ ಔಷಧ-ನಿರೋಧಕ (ಎಕ್ಸ್‌ಡಿಆರ್) ಟೈಫಾಯಿಡ್ ಜ್ವರ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ
ಎಂಟು ಸಾವಿರಕ್ಕೂ ಹೆಚ್ಚು ನುರಿತ ವ್ಯಾಕ್ಸಿನೇಟರ್‌ಗಳು ಮತ್ತು ಆರೋಗ್ಯ ಕಾರ್ಯಕರ್ತರು, ೨೦೦೦ ಕ್ಕೂ ಹೆಚ್ಚು ಮೇಲ್ವಿಚಾರಕರು ಮತ್ತು ಮಾನಿಟರ್‌ಗಳು ನವೆಂಬರ್ ೧೮ ರಿಂದ ೩೦ ರವರೆಗೆ ನಡೆದಅಭಿಯಾನದಲ್ಲಿ ಭಾಗವಹಿಸಿದ್ದರು.
ಯುಎನ್‌ಐಎಸ್‌ಎ ವಿಎನ್ ೦೯೪೧