Saturday, Mar 28 2020 | Time 23:46 Hrs(IST)
 • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
 • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
 • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
 • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
 • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
 • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
 • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
 • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
 • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
 • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
 • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
 • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
 • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
 • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
 • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
business economy Share

ಸೆನ್ಸೆಕ್ಸ್ 137 ಅಂಕ ಏರಿಕೆ

ಸೆನ್ಸೆಕ್ಸ್ 137 ಅಂಕ ಏರಿಕೆ
ಸೆನ್ಸೆಕ್ಸ್ 137 ಅಂಕ ಏರಿಕೆ

ಮುಂಬೈ, ಜ 24 (ಯುಎನ್ಐ) ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 137 ಅಂಕ ಏರಿಕೆ ಕಂಡು 41,524.28 ರಲ್ಲಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 45.30 ಅಂಕ ಏರಿಕೆ ಕಂಡು 12,225.65 ರಲ್ಲಿತ್ತು.

ಸೆನ್ಸೆಕ್ಸ್ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 41,587.18 ಮತ್ತು 41,275.60.

ನಿಫ್ಟಿ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 12,246.35 ಮತ್ತು 12,149.65.

ಹೀರೋಮೊಟೊ ಕಾರ್ಪ್ ಶೇ 1.31 ರಷ್ಟು ಏರಿಕೆಯಾಗಿ 2462.20 ರೂ, ಎನ್‌ಟಿಪಿಸಿ ಶೇ 1.28 ರಷ್ಟು ಏರಿಕೆಯಾಗಿ 115.05 ರೂ, ಎಚ್‌ಸಿಎಲ್ ಟೆಕ್ ಶೇ 1.25 ರಷ್ಟು ಏರಿಕೆಯಾಗಿ 605.80 ರೂ, ಐಸಿಐಸಿಐ ಬ್ಯಾಂಕ್ ಶೇ 1.19 ರಷ್ಟು ಏರಿಕೆ ಕಂಡು 534 ರೂ ನಷ್ಟಿತ್ತು.

ಪವರ್‌ಗ್ರಿಡ್ ಶೇ 2.11 ರಷ್ಟು ಇಳಿಕೆಯಾಗಿ 197 ರೂ, ಟಿಸಿಎಸ್ ಶೇ 0.84 ರಷ್ಟು ಇಳಿಕೆಯಾಗಿ 2175 ರೂ, ಭಾರತಿ ಏರ್‌ಟೆಲ್ ಶೇ 0.76 ರಷ್ಟು ಇಳಿಕೆಯಾಗಿ 519.60 ರೂ, ಇನ್ಫೋಸಿಸ್ ಶೇ 0.64 ರಷ್ಟು ಇಳಿಕೆಯಾಗಿ ಶೇ 779.50 ರೂ ನಷ್ಟಿದೆ.

ಯುಎನ್ಐ ಜಿಎಸ್ಆರ್ 1224

More News
ನೇರ ಕ್ಲಾಸ್‌ ರೂಮ್ ಟೀಚಿಂಗ್ ಪ್ರಾರಂಭಿದ ಅಂಬಾನಿ ಇಂಟರ್ ನ್ಯಾಷನಲ್ ಸ್ಕೂಲ್

ನೇರ ಕ್ಲಾಸ್‌ ರೂಮ್ ಟೀಚಿಂಗ್ ಪ್ರಾರಂಭಿದ ಅಂಬಾನಿ ಇಂಟರ್ ನ್ಯಾಷನಲ್ ಸ್ಕೂಲ್

27 Mar 2020 | 6:05 PM

ಮುಂಬೈ, ಮಾ.27 (ಯುಎನ್ಐ) ಭಾರತದ ಪ್ರಮುಖ ಅಂತಾರಾಷ್ಟ್ರೀಯ ಶಾಲೆಯಾದ ಧಿರುಭಾಯ್ ಅಂಬಾನಿ ಇಂಟರ್ ನ್ಯಾಷನಲ್ ಸ್ಕೂಲ್ (ಡಿಎಐಎಸ್) ತನ್ನ ವಿದ್ಯಾರ್ಥಿಗಳಿಗೆ ನೇರ ಆನ್‌ಲೈನ್ ತರಗತಿಗಳನ್ನು ಇಂದಿನಿಂದ ಪ್ರಾರಂಭಿಸಿರುವುದಾಗಿ ಘೋಷಿಸಿದೆ.

 Sharesee more..
ಆರ್‌ಬಿಐನಿಂದ ಬಡ್ಡಿ ದರಗಳ ಕಡಿತ: ಮೂರು ತಿಂಗಳು ಎಲ್ಲ ಸಾಲಗಳ ಇಎಂಐ ಮುಂದೂಡಿಕೆಗೆ ಅವಕಾಶ

ಆರ್‌ಬಿಐನಿಂದ ಬಡ್ಡಿ ದರಗಳ ಕಡಿತ: ಮೂರು ತಿಂಗಳು ಎಲ್ಲ ಸಾಲಗಳ ಇಎಂಐ ಮುಂದೂಡಿಕೆಗೆ ಅವಕಾಶ

27 Mar 2020 | 5:53 PM

ಮುಂಬೈ, ಮಾರ್ಚ್ 27 (ಯುಎನ್ಐ)- ಕೊವಿದ್ -19 ಸೋಂಕಿನ ಹಿನ್ನೆಲೆಯಲ್ಲಿ ಆರ್ಥಿಕ ಕುಸಿತವನ್ನು ತಡೆಯುವ ಪ್ರಯತ್ನವಾಗಿ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಪ್ರಮುಖ ಬಡ್ಡಿ ದರಗಳನ್ನು ಕಡಿತಗೊಳಿಸಿದ್ದು, ರೆಪೊ ದರವನ್ನು 75 ಮೂಲಾಂಕಗಳಷ್ಟು (ಶೇ 0.75) ಹಾಗೂ ರಿವರ್ಸ್ ರೆಪೊ ದರವನ್ನು 100 ಮೂಲಾಂಕಗಳಷ್ಟು( ಶೇ 1 ರಷ್ಟು) ಇಳಿಸಿದೆ.

 Sharesee more..
ಅಗತ್ಯ ವಸ್ತು, ಸೇವೆಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧ: ಪಿಯೂಷ್‍ ಗೋಯಲ್

ಅಗತ್ಯ ವಸ್ತು, ಸೇವೆಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧ: ಪಿಯೂಷ್‍ ಗೋಯಲ್

27 Mar 2020 | 5:43 PM

ನವದೆಹಲಿ, ಮಾರ್ಚ್ 27 (ಯುಎನ್‌ಐ) ಕೋವಿಡ್ -9 ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳು ಅತ್ಯಂತ ಅನುಕೂಲಕರ ಮತ್ತು ಸುರಕ್ಷಿತ ರೀತಿಯಲ್ಲಿ ಜನರನ್ನು ತಲುಪುವಂತೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಉದ್ಯಮ ಮುಖಂಡರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಭರವಸೆ ನೀಡಿದ್ದಾರೆ.

 Sharesee more..
ಆರ್‌ಬಿಐ ಕ್ರಮಗಳಿಂದ ಬಹು ಅಪೇಕ್ಷಿತ ಪರಿಹಾರ-ನಿರ್ಮಲಾ ಸೀತಾರಾಮನ್‍

ಆರ್‌ಬಿಐ ಕ್ರಮಗಳಿಂದ ಬಹು ಅಪೇಕ್ಷಿತ ಪರಿಹಾರ-ನಿರ್ಮಲಾ ಸೀತಾರಾಮನ್‍

27 Mar 2020 | 5:33 PM

ನವದೆಹಲಿ, ಮಾರ್ಚ್ 27 (ಯುಎನ್‌ಐ) ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಎದುರಿಸುವ ಕ್ರಮವಾಗಿ ರೆಪೊ ದರದಲ್ಲಿ 75 ಮೂಲಾಂಕ ಕಡಿತಗೊಳಿಸುವ ರಿಸರ್ವ್‍ ಬ್ಯಾಂಕ್‍ ಪ್ರಕಟಣೆಯನ್ನು ಸ್ವಾಗತಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಿಂಗಳ ಮಾಸಿಕ ಕಂತುಗಳ ಪಾವತಿ ಮೂರು ತಿಂಗಳು ಮುಂದೂಡಿರುವುದು ಮತ್ತು ಕಾರ್ಯನಿರ್ವಹಣೆ ಬಂಡವಾಳ ಮೇಲಿನ ಬಡ್ಡಿ ಬಹು ಅಪೇಕ್ಷಿತ ಪರಿಹಾರ ಒದಗಿಸಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

 Sharesee more..