Wednesday, Feb 26 2020 | Time 10:30 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
business economy Share

ಸೆನ್ಸೆಕ್ಸ್ 226.79 ಅಂಕ ಏರಿಕೆ

ಮುಂಬೈ, ಜ 24 (ಯುಎನ್ಐ) ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಶುಕ್ರವಾರದ ವಹಿವಾಟಿನ ಅಂತ್ಯಕ್ಕೆ 226.79 ಅಂಕ ಏರಿಕೆ ಕಂಡು 41,613.19 ರಲ್ಲಿತ್ತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 67.90 ಅಂಕ ಏರಿಕೆ ಕಂಡು 12,248.25 ರಲ್ಲಿತ್ತು.
ಸೆನ್ಸೆಕ್ಸ್ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 41,697.03 ಮತ್ತು 41,275.60.
ನಿಫ್ಟಿ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 12,272.15 ಮತ್ತು 12,149.65.
ಅಲ್ಟ್ರಾಸೆಮ್ಕೊ ಶೇ 2.47 ರಷ್ಟು ಏರಿಕೆ ಕಂಡು 4641.05 ರೂ, ಎಂ & ಎಂ ಶೇ .2.43 ರಷ್ಟು ಏರಿಕೆಯಾಗಿ 787.50 ರೂ, ಎಲ್ ಆ್ಯಂಡ್ ಟಿ ಶೇ 2.03 ರಷ್ಟು ಹೆಚ್ಚಳವಾಗಿ 1359.80 ರೂ, ಆಕ್ಸಿಸ್ ಬ್ಯಾಂಕ್ ಶೇ 2.01 ರಷ್ಟು ಏರಿಕೆ ಕಂಡು 737.30 ರೂ, ಕೊಟಕ್ ಬ್ಯಾಂಕ್ ಶೇ 1.98 ರಷ್ಟು ಏರಿಕೆ ಕಂಡು1638 ರೂ ನಷ್ಟಿತ್ತು.
ಪವರ್‌ಗ್ರಿಡ್ ಶೇ 2.16 ರಷ್ಟು ಇಳಿಕೆ ಕಂಡು196.90 ರೂ, ಇಂಡಸ್‌ಇಂಡ್ ಬ್ಯಾಂಕ್ ಶೇ 1.21 ರಷ್ಟು ಇಳಿಕೆ ಕಂಡು 1316 ರೂ, ಸನ್ ಫಾರ್ಮಾ ಶೇ 0.49 ರಷ್ಟು ಇಳಿಕೆ ಕಂಡು 447.70 ರೂ, ಟಿಸಿಎಸ್ ಶೇ 0.40 ರಷ್ಟು ಇಳಿಕೆ ಕಂಡು 2184.60 ರೂ ನಷ್ಟಿದೆ.
ಯುಎನ್ಐ ಜಿಎಸ್ಆರ್ 1624
More News

ಕೌಶಲ ತರಬೇತಿ ಜೊತೆಗೆ ಇಂಜಿನಿಯರ್ ಗಳಿಗೆ ಕೆಲಸ

25 Feb 2020 | 11:55 AM

 Sharesee more..

ಹೆಚ್ಚಿದ ಚಿನ್ನದ ದರ

23 Feb 2020 | 10:13 PM

 Sharesee more..
ಪೆಟ್ರೋಲ್ ದರ ಏರಿಕೆ

ಪೆಟ್ರೋಲ್ ದರ ಏರಿಕೆ

23 Feb 2020 | 8:29 PM

ನವದೆಹಲಿ, ಫೆ 23 (ಯುಎನ್ಐ) ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲ ದರ 3,860 ರೂ ಇದ್ದು ದೇಶದಲ್ಲಿ ಹಲವು ದಿನಗಳಿಂದ ಇಳಿಕೆ ಕಂಡಿದ್ದ ಪೆಟ್ರೋಲ್‌ ದರ ಭಾನುವಾರ ಕೊಂಚ ಏರಿಕೆಯಾಗಿದೆ.

 Sharesee more..