Monday, Aug 3 2020 | Time 23:18 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
National Share

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರು ಮೇಲುಗೈ, ಶೇ 94.39 ವಿದ್ಯಾರ್ಥಿಗಳು ತೇರ್ಗಡೆ

ನವದೆಹಲಿ, ಜುಲೈ 13 (ಯುಎನ್‌ಐ) ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸೋಮವಾರ 12 ನೇ ತರಗತಿ ಫಲಿತಾಂಶವನ್ನು ಇಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.
ಪ್ರಕಟಿಸಿದ ಫಲಿತಾಂಶಗಳಂತೆ,ಪರೀಕ್ಷೆಗೆ ಹಾಜರಾದ 12 ನೇ ತರಗತಿಯ ವಿದ್ಯಾರ್ಥಿಗಳ ಪೈಕಿ ಶೇ 94.39 ರಷ್ಟು ಮಂದಿ ಮಂಡಳಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ 12 ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣ ಪ್ರಮಾಣ ಶೇ 5.38 ರಷ್ಟು ಹೆಚ್ಚಳವಾಗಿದೆ.
ಸಾಧನೆ ಮೌಲ್ಯಮಾಪನ ಯೋಜನೆಯಂತೆ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿಲ್ಲ. ಈ ಫಲಿತಾಂಶ ನಂತರ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ತಿಳಿಸಿದೆ.
ಜುಲೈ 15 ರೊಳಗೆ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಫಲಿತಾಂಶಗಳನ್ನು ಪ್ರಕಟಿಸುವುದಾಗಿ ಮಂಡಳಿ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.
ಯುಎನ್‍ಐ ಎಸ್ಎಲ್‍ಎಸ್ 1349