Friday, Feb 28 2020 | Time 07:57 Hrs(IST)
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
International Share

ಸಿಯಾಟಲ್ ನಲ್ಲಿ ಸಾಮೂಹಿಕ ಗುಂಡಿನ ದಾಳಿ: ಒಬ್ಬನ ಸಾವು

ವಾಷಿಂಗ್ಟನ್, ಜನವರಿ 23 (ಯುಎಸ್ಐ) ಅಮೆರಿಕದ ಸಿಯಾಟಲ್ ನಗರದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇತರೆ 7 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂಜೆ 5 ಗಂಟೆ ಸಮಯಕ್ಕೆ ಗುಂಡಿನ ದಾಳಿ ನಡೆದಿದೆ.
ಗಾಯಾಳುಗಳನ್ನು ಹಾರ್ಬರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ .

ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನು ಗೊತ್ತಾಗಿಲ್ ಲಎಂದು ಸಿಯಾಟಲ್ ಪೊಲೀಸ್ ಮುಖ್ಯಸ್ಥರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಜನರು ಈ ಪ್ರದೇಶದಿಂದ ದೂರವಿರುವಂತೆ ಮನವಿ ಮಾಡಿದ್ದಾರೆ.
ಶೂಟಿಂಗ್ ನಂತರ ಸ್ಥಳದಿಂದ ಪರಾರಿಯಾಗಿದ್ದ ಶಂಕಿತನಿಗಾಗಿ ಪೊಲೀಸರು ವ್ಯಪಕ ಶೋಧನೆ ಪ್ರಾರಂಭಿಸಿದ್ದಾರೆ.
ಕಳದೆ 21 ರಂದು ನಗರದ ವೆಸ್ಟ್ಲೇಕ್ ಸೆಂಟರ್ ಬಳಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದರು.
ಯುಎನ್ಐ ಕೆಎಸ್ಆರ್ 1054
More News
ದಕ್ಷಿಣ ಕೊರಿಯಾದಲ್ಲಿ ಕೊರೊನ ವೈರಸ್ ನ 505 ಹೊಸ ಪ್ರಕರಣ ದೃಢ: ಒಟ್ಟು ಪ್ರಕರಣಗಳ ಸಂಖ್ಯೆ 1,766ಕ್ಕೆ ಏರಿಕೆ

ದಕ್ಷಿಣ ಕೊರಿಯಾದಲ್ಲಿ ಕೊರೊನ ವೈರಸ್ ನ 505 ಹೊಸ ಪ್ರಕರಣ ದೃಢ: ಒಟ್ಟು ಪ್ರಕರಣಗಳ ಸಂಖ್ಯೆ 1,766ಕ್ಕೆ ಏರಿಕೆ

27 Feb 2020 | 5:09 PM

ಸಿಯೋಲ್, ಫೆ 27 (ಕ್ಸಿನ್ಹುವಾ) ದಕ್ಷಿಣ ಕೊರಿಯಾದಲ್ಲಿ ಕೊರೊನವೈರಸ್ (ಕೊವಿದ್-19)ನ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 1,766 ಕ್ಕೆ ಏರಿದೆ.

 Sharesee more..