Saturday, Oct 31 2020 | Time 23:59 Hrs(IST)
 • ವಕ್ಫ್ ಹಗರಣ: ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯ
 • ನಗರದಲ್ಲಿ ವಾಲ್ಮೀಕಿ ಮಹರ್ಷಿಗೆ ನಮನ ಸಲ್ಲಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್
 • ಭಗವಂತ 'ಮುಖ್ಯಮಂತ್ರಿ' ಯಾದರೂ, ಎಲ್ಲರಿಗೂ ‘ಸರ್ಕಾರಿ ಕೆಲಸ’ ಕೊಡಲು ಸಾಧ್ಯವಿಲ್ಲ; ಗೋವಾ ಸಿಎಂ ಸಾವಂತ್
 • ಪರಿಷತ್ ನಾಲ್ಕು ಸ್ಥಾನಗಳ ಚುನಾವಣೆ; ಫಲಿತಾಂಶ ನವೆಂಬರ್ 2ರ ಬದಲು 10ಕ್ಕೆ
 • ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ: ತಗ್ಗಿದ ಸಕ್ರಿಯ ಪ್ರಕರಣಗಳ ಸಂಖ್ಯೆ
 • ಮೊಟ್ಟ ಮೊದಲ ಜೇಮ್ಸ್ ಬಾಂಡ್ ಹಾಲಿವುಡ್ ನಾಯಕ ನಟ ಸೀನ್ ಕಾನರಿ ಇನ್ನಿಲ್ಲ
 • ರಾಷ್ಟ್ರೀಯ ಪಕ್ಷಗಳ ವ್ಯಾಮೋಹದಿಂದ ಜನರು ಹೊರಬರಬೇಕು; ಕುಮಾರಸ್ವಾಮಿ
 • ಮುಖ್ಯಮಂತ್ರಿ, ಕೇಂದ್ರ ಸಚಿವರು, ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ದೂರು
 • ಮುಖ್ಯಮಂತ್ರಿ, ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ನಿಂದ ದೂರು ಸಲ್ಲಿಕೆ
 • ಸಂಪತ್ ರಾಜ್ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚನೆ; ಕೇರಳಕ್ಕೆ ಪರಾರಿಯಾಗಿರುವ ಶಂಕೆ
 • ಆಫ್ಘಾನಿಸ್ತಾನದ ದಕ್ಷಿಣ ಪ್ರಾಂತ್ಯದಲ್ಲಿ 75 ತಾಲಿಬಾನ್ ಉಗ್ರರ ಹತ್ಯೆ
 • ಟ್ರೂ ಕಾಲರ್ ಅ್ಯಪ್ ನಲ್ಲಿ ಮತ್ತೊಂದು ಹೊಸ ಫೀಚರ್
 • ಕನ್ನಡಿಗರಿಗೆ ಕನ್ನಡ ಮಾತನಾಡುವಂತೆ ಪ್ರೇರೇಪಿಸುವ ದಯನೀಯ ಪರಿಸ್ಥಿತಿ ನಡುವೆ ರಾಜ್ಯೋತ್ಸವ
 • ಬಿಎಸ್‌ಪಿಯಿಂದ ವಿಧಾನಸಭೆ ಚುನಾವಣೆ ಟಿಕೆಟ್ ನಿರಾಕರಣೆ: ಆಕಾಂಕ್ಷಿ ವ್ಯಾಪಾರಿ ಆತ್ಮಹತ್ಯೆ
 • ಟರ್ಕಿಯಲ್ಲಿ ಭೂಕಂಪ: ಸಾವಿನ ಸಂಖ್ಯೆ 24 ಕ್ಕೆ ಏರಿಕೆ
Entertainment Share

ಸ್ಯಾಂಡಲ್ ವುಡ್ ಜವಾಬ್ದಾರಿ ಒಬ್ಬರದ್ದಲ್ಲ, ಎಲ್ಲರಿಗೂ ಸೇರಿದ್ದು : ನಟ ಅನಿರುದ್ಧ್

ಬೆಂಗಳೂರು, ಸೆ 15 (ಯುಎನ್‍ಐ) ಸ್ಯಾಂಡಲ್ ವುಡ್ ನ ಜವಾಬ್ದಾರಿ ಯಾರೋ ಒಬ್ಬರದ್ದಲ್ಲ, ಎಲ್ಲರಿಗೂ ಸೇರಿದ್ದು ಎಂದು ನಟ ಅನಿರುದ್ಧ್ ಅಭಿಪ್ರಾಯಪಟ್ಟಿದ್ದಾರೆ.

ಚಂದನವನದಲ್ಲಿ ಡ್ರಗ್ಸ್ ಜಾಲ ಪ್ರಕರಣ ಕುರಿತು ನಗರದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿ, ಪ್ರತಿಯೊಬ್ಬರು ಅವರವರ ಜೀವನಕ್ಕೆ ಅವರೇ ಲೀಡರ್. ರಾಜಕುಮಾರ್ ಅವರು, ಅಪ್ಪಾಜಿ, ಅಂಬರೀಶ್ ಸೇರಿದಂತೆ ಅನೇಕರು ನಮಗೆ ಬುನಾದಿ ಹಾಕಿಕೊಟ್ಟು ಹೀಗಿದ್ದಾರೆ. ಅವರ ಪರಿಶ್ರಮವನ್ನು ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ಇರುವುದು ನಮ್ಮ ಧರ್ಮ, ಕರ್ತವ್ಯವಾಗಿದೆ.
ನಮ್ಮ ಮುಂದಿನ ಪೀಳಿಗೆ ನಮ್ಮ ನೋಡುತ್ತಿದೆ ಎಂದು ನಮಗೆ ಗೊತ್ತಿರಬೇಕು ಎಂದರು. ನಟ ನಟಿಯರ ವಿರುದ್ಧದ ಆರೋಪ ದುಃಖ ತಂದಿದೆ. ನಾವು ಹಿರಿಯರನ್ನ ಸ್ಫೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನ ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನ ಬಿಟ್ಟು ಹೋಗಬೇಕು.

ಮಾದಕ ವಸ್ತುಗಳ ಕುರಿತಾದ ಚರ್ಚೆ ಇಂದು ನಿನ್ನೆಯದಲ್ಲ. ಶತಮಾನಗಳಷ್ಟು ಹಳೆಯದು. ಅಲ್ಲದೆ ಕೇವಲ ಚಿತ್ರೋದ್ಯಮವೊಂದನ್ನೇ ದೂಷಿಸಲಾಗದು ಎಂದಿದ್ದಾರೆ.

ಯುಎನ್‍ಐ ಎಸ್‍ಎ 1550
More News

ನಟ, ನಿರ್ಮಾಪಕ ದಿನೇಶ್ ಗಾಂಧಿ ನಿಧನ

31 Oct 2020 | 1:53 PM

 Sharesee more..

ಕಮಲ ಹಾಸನ್ ಜನ್ಮದಿನದಂದು 232ನೇ ಫಸ್ಟ್ ಲುಕ್

31 Oct 2020 | 12:15 PM

 Sharesee more..

ಡಿ ಬಾಸ್ ರೀತಿ ಹೆಸರು ಮಾಡ್ಬೇಕು : ಅಮೂಲ್ಯ

31 Oct 2020 | 8:32 AM

 Sharesee more..

ಕಾಜಲ್ - ಕಿಚ್ಲು ಕಲ್ಯಾಣ

30 Oct 2020 | 3:03 PM

 Sharesee more..