Saturday, Mar 28 2020 | Time 23:32 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಸಾವಿತ್ರಿಬಾಯಿ ಪುಲೆ ಜನ್ಮದಿನ: ಪ್ರಧಾನಿ ಮೋದಿ ಗೌರವ ಸಲ್ಲಿಕೆ

ನವದೆಹಲಿ, ಜ.3 (ಯುಎನ್‌ಐ) ಸಾಮಾಜಿಕ ಸುಧಾರಕಿ, ಶಿಕ್ಷಣ ತಜ್ಞೆ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅವರಿಗೆ ಗೌರವ ಸಲ್ಲಿಸಿದರು.
ಮಹಾರಾಷ್ಟ್ರದ ಸಾಮಾಜಿಕ ಸುಧಾರಕರಾದ ಪುಲೆ ಅವರು ಶಿಕ್ಷಣ ಮತ್ತು ಮಹಿಳಾ ಸಬಲೀಕರಣದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೋದಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.
ಅವರ ಕೊಡುಗೆಗಳನ್ನು ಯಾವಾಗಲೂ ಜನರಿಗೆ ಸ್ಫೂರ್ತಿ ಎಂದು ಪ್ರಶಂಸಿಸಲಾಗುತ್ತದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಸಾವಿತ್ರಿಬಾಯಿ ಪುಲೆ ಅವರು 1831 ಜನವರಿ 3ರಂದು ಜನಿಸಿ, 1897, ಮಾರ್ಚ್ 10ರಂದು ಇಹಲೋಕ ತ್ಯಜಿಸಿದ್ದರು.
ಪತಿ ಜ್ಯೋತಿರಾವ್ ಫುಲೆ ಅವರೊಂದಿಗೆ ಸೇರಿ ಸಾವಿತ್ರಿ ಅವರು ಮಹಿಳೆಯರ ಹಕ್ಕುಗಳನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ದಿವಂಗತ ಫುಲೆ ಮತ್ತು ಅವರ ಪತಿ 1848 ರಲ್ಲಿ ಪುಣೆಯ ಮೊದಲ ಭಾರತೀಯ ಬಾಲಕಿಯರ ಶಾಲೆಯನ್ನು ಭಿಡೆ ವಾಡಾದಲ್ಲಿ ಸ್ಥಾಪಿಸಿದರು. ಮತ್ತು ಜಾತಿ ಮತ್ತು ಲಿಂಗ ಆಧಾರಿತ ಜನರ ತಾರತಮ್ಯ ಮತ್ತು ಅನ್ಯಾಯವನ್ನು ನಿರ್ಮೂಲನೆ ಮಾಡಲು ಪ್ರಯತ್ನಿಸಿದರು.
ಯುಎನ್ಐ ಎಎಚ್ 1056
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..