Wednesday, Feb 26 2020 | Time 10:34 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಸಂಸತ್ತು ಪಿಒಕೆ ವಾಪಸ್ ಬಯಸಿದರೆ ಸೇನೆ ತಕ್ಕ ಕ್ರಮ: ನಾರವಾಣೆ

ಸಂಸತ್ತು ಪಿಒಕೆ ವಾಪಸ್ ಬಯಸಿದರೆ ಸೇನೆ ತಕ್ಕ ಕ್ರಮ:   ನಾರವಾಣೆ
ಸಂಸತ್ತು ಪಿಒಕೆ ವಾಪಸ್ ಬಯಸಿದರೆ ಸೇನೆ ತಕ್ಕ ಕ್ರಮ: ನಾರವಾಣೆ

ನವದೆಹಲಿ, ಜನವರಿ 11 (ಯುಎನ್‌ಐ) ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯಲು ಸಂಸತ್ ತೀರ್ಮಾನ ತೆಗೆದುಕೊಂಡರೆ ಅದರ ಜಾರಿಗೆ ಸೇನೆ ಬದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಶನಿವಾರ ಹೇಳಿದ್ದಾರೆ.

ಈ ವಿಚಾರದಲ್ಲಿ ಸಂಸತ್ ನಮಗೆ ನಿರ್ದೇಶನ ನೀಡಿದರೆ ಸೇನೆಯು ತಕ್ಕ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜ್ಯವು ನಮ್ಮದು ಎಂಬ ಸಂಸತ್ತಿನ ನಿರ್ಣಯ ಬಹಳ ಹಿಂದೆಯೇ ಇತ್ತು. ಸಂಸತ್ತು ಅದು ನಮ್ಮದು ಎಂದು ನಮಗೆ ನಿರ್ದೇಶನ ಕೊಟ್ಟರೆ , ನಾವು ಅದರ ಮೇಲೆ ಕಾರ್ಯನಿರ್ವಹಿಸುತ್ತೇವೆ ನಾರವಾಣೆ ಇಲ್ಲಿನ ಸೇನೆಯ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಭಾರತೀಯ ಸೇನೆಯು ವೃತ್ತಿಪರ ಸೇನೆಯಾಗಿದೆ ನಾವು ಜನರಿಗೆ ಮತ್ತು ಭಾರತದ ಜನರಿಗಾಗಿ, ನಮ್ಮ ದೇಶವಾಸಿಗಳಿಗೆ. ನಾವು ಭಾರತೀಯ ಸಂವಿಧಾನ ಮತ್ತು ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ ' ಎಂದು ಅವರು ಹೇಳಿದರು.

ಸಿಯಾಚಿನ್ ಬಗ್ಗೆ ಮಾತನಾಡಿದ ಅವರು, ಸಿಯಾಚಿನ್ ನಮಗೆ ಬಹಳ ಮುಖ್ಯವಾಗಿದೆ, ಆಯಕಟ್ಟಿನ ಮಹತ್ವದ್ದಾಗಿದೆ ಎಂದೂ ಅವರು ಹೇಳಿದರು.

ಯುಎನ್ಐ ಕೆಎಸ್ಆರ್ 1439