Wednesday, Feb 26 2020 | Time 10:41 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಹರಿಯಾಣ ಕಾಂಗ್ರೆಸ್ ನಾಯಕ ಶಮ್ಶರ್ ಸಿಂಗ್ ಸುರ್ಜೆವಾಲಾ ನಿಧನ

ನವದೆಹಲಿ, ಜನವರಿ 20 (ಯುಎನ್‌ಐ) ಹರಿಯಾಣದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಶಮ್ಶರ್ ಸಿಂಗ್ ಸುರ್ಜೆವಾಲಾ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ನಿಧನ ಹೊಂದಿದರು.
ಅವರಿಗೆ 87 ವರ್ಷವಯಸ್ಸಾಗಿತ್ತು, ಶಮ್ಶರ್ ಹರಿಯಾಣದಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದರು. ರಾಜ್ಯದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ, ಅವರು ಕೆಲ ಕಾಲ ರಾಜ್ಯಸಭಾ ಸದಸ್ಯರಾಗಿದ್ದರು.
ಅಖಿಲ ಭಾರತ ಕಿಸಾನ್ ಕಾಂಗ್ರೆಸ್ ಮಾಜಿ ಅಧ್ಯಕ್ಷರೂ ಆಗಿದ್ ಅವರು,
ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಅವರ ತಂದೆ. ಐದು ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದರು.
ಸೋಮವಾರವೇ ನರ್ವಾನಾದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದೂ ಕುಟುಂಬದ ಮೂಲಗಳು ಹೇಳಿವೆ.
ಯುಎನ್ಐ ಕೆಎಸ್ಆರ್ 1206